SCR Railway Recruitment: 10Th ಪಾಸಾದವರಿಗೆ ರೈಲ್ವೆ ಇಲಾಖೆಯ 4,232 ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ, ರೈಲ್ವೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ ಅಪ್ರಂಟಿಸ್ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿಯೋಣ ಹಾಗಾಗಿ ನೀವು ಈ ಒಂದು ಲೇಖನೆಯನ್ನು ಕೊನೆವರೆಗೂ ಓದಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (SCR Railway Recruitment)..?
ಹೌದು ಸ್ನೇಹಿತರೆ, ಇದೀಗ ರೈಲ್ವೆ ಇಲಾಖೆಯ ಕಡೆಯಿಂದ ಸುಮಾರು 4232 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 27 ಜನವರಿ 2025ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ
ಹೌದು ಸ್ನೇಹಿತರೆ, ರೈಲ್ವೆ ಇಲಾಖೆ ಇದೀಗ ಬಿಡುಗಡೆ ಮಾಡಿರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ 10ನೇ ತರಗತಿಯಲ್ಲಿ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾದಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಇರುವ ಶೈಕ್ಷಣಿಕ ಅರ್ಹತೆ ಹಾಗೂ ವಯೋಮಿತಿ ಮುಂತಾದ ವಿವರಗಳ ಬಗ್ಗೆ ಈಗ ತಿಳಿಯೋಣ
ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ವಿವರ (SCR Railway Recruitment)..?
ನೇಮಕಾತಿ ಇಲಾಖೆ:- ದಕ್ಷಿಣ ಮಧ್ಯ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 4,232 ಹುದ್ದೆಗಳು
ಉದ್ಯೋಗ ಸ್ಥಳ:- ಕರ್ನಾಟಕ, ಆಂಧ್ರ ಪ್ರದೇಶ್, ತೆಲಂಗಾಣ
ಅರ್ಜಿ ಸಲ್ಲಿಸುವ ವಿಧಾನ:- online ಮೂಲಕ
ಹುದ್ದೆಗಳ ಹೆಸರು:- ವಿವಿಧ ಅಪ್ರೆಂಟಿಸ್ ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- 28/12/2024
ಅರ್ಜಿ ಕೊನೆಯ ದಿನಾಂಕ:- 27/01/2025
ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ವಿದ್ಯಾರ್ಹತೆ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ SSLC ಯಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಮತ್ತು ITI ಪಾಸಾದ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ವಯೋಮಿತಿ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 4232 ಅಪ್ರಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರ ಪಡೆಯಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಅರ್ಜಿ ಶುಲ್ಕ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 4,232 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ/ಹಿಂದುಳಿದ/ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಶೂನ್ಯ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಆಯ್ಕೆ ವಿಧಾನ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಅಂದರೆ ಎಸ್ ಎಸ್ ಎಲ್ ಸಿ ಮತ್ತು ITI ವಿಭಾಗದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ನಂತರ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ಮತ್ತು ಇತರ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ರೈಲ್ವೆ ಇಲಾಖೆ ಬಿಡುಗಡೆ (SCR Railway Recruitment) ಮಾಡಿರುವ ಈ ಅಪ್ರೆಂಟಿಸ್ (apprentice) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ (job holder) ಕನಿಷ್ಠ 8000 ಯಿಂದ ಗರಿಷ್ಠ 15,000 ವರೆಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ಇವರಕ್ಕಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ
ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ 4232 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆನ್ ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://onlineregister.org.in/instructions.php
ವಿಶೇಷ ಸೂಚನೆ:- ಸ್ನೇಹಿತರೆ ನೀವು ಇದೇ ರೀತಿ ಪ್ರತಿದಿನ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಸರಕಾರದ ಹಲವಾರು ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಖಾಸಗಿ ಕಂಪನಿಗಳಲ್ಲಿ ಕಾಲಿರುವ ಹುದ್ದೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಸೇರಿಕೊಳ್ಳಿ