ರೇಷ್ಮೆ ಇಲಾಖೆ ನೇಮಕಾತಿ 2025: 10Th, PUC, ಪದವಿ ಪಾಸಾದವರಿಗೆ ಉದ್ಯೋಗ ಅವಕಾಶ, 2492 ಹುದ್ದೆಗಳು ಖಾಲಿ ಇವೆ
ನಮಸ್ಕಾರ ಸ್ನೇಹಿತರೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದಂತ ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ಕಾಯುತ್ತಿದ್ದೀರಾ ಹಾಗಾದ್ರೆ ನಮ್ಮ ಕರ್ನಾಟಕ ರೇಷ್ಮೆ ಇಲಾಖೆಯ ವತಿಯಿಂದ ಇದೀಗ 2492 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಒಂದು ಅಧಿಸೂಚನೆ ಪ್ರಕಾರ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ರೇಷ್ಮೆ ಇಲಾಖೆ ನೇಮಕಾತಿ 2025..?
ಹೌದು ಸ್ನೇಹಿತರೆ ಪ್ರಸ್ತುತ 2025 ಮತ್ತು 26ನೇ ಸಾಲಿನ ಸರಕಾರಿ ನಿಯಮಕಾತಿ ಅಧಿಸೂಚನೆ ಪ್ರಕಾರ ಕರ್ನಾಟಕದ ರೇಷ್ಮೆ ಇಲಾಖೆ ಇದೀಗ 2492 ಹುದ್ದೆಗಳ ನೇಮಕಾತಿ ಕುರಿತು ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಕನಿಷ್ಠ 10ನೇ ತರಗತಿ ಪಾಸಾದವರು ಹಾಗೂ ದ್ವಿತೀಯ ಪಿಯುಸಿ ಮತ್ತು ಪದವಿ ಪಾಸಾದಂತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ಇಷ್ಟೇ ಅಲ್ಲದೆ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ಹಾಗೂ ಬಿ ಎಸ್ ಸಿ ಮತ್ತು ಬಿಕಾಂ ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಹೌದು ಸ್ನೇಹಿತರೆ, ರೇಷ್ಮೆ ಇಲಾಖೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಹುದ್ದೆಗಳ ಅನುಗುಣವಾಗಿ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ
ರೇಷ್ಮೆ ಇಲಾಖೆ ನೇಮಕಾತಿ 2025 ಹುದ್ದೆಗಳ ವಿವರ..?
ನೇಮಕಾತಿ ಇಲಾಖೆ:- ಕರ್ನಾಟಕದ ರೇಷ್ಮೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 2492 ಹುದ್ದೆಗಳು
ಅರ್ಜಿ ಪ್ರಾರಂಭ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ಅರ್ಜಿ ಕೊನೆಯ ದಿನಾಂಕ:- ಶೀಘ್ರದಲ್ಲೇ ಪ್ರಕಟಣೆ
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ವಿವರ:- ವಿವಿಧ ಹುದ್ದೆಗಳು
ಖಾಲಿ ಹುದ್ದೆಗಳ ವಿವರ:-
- ರೇಷ್ಮೆ ಸಹಾಯಕ ನಿರ್ದೇಶಕರು 154 ಖಾಲಿ ಹುದ್ದೆಗಳು
- ಸಹಾಯಕ ಅಭಿಯತರು 3 ಕಾಲಿ ಹುದ್ದೆಗಳು
- ರೇಷ್ಮೆ ವಿಸ್ತರಣಾಧಿಕಾರಿ 184 ಖಾಲಿ ಹುದ್ದೆಗಳು
- ದ್ವಿತೀಯ ದರ್ಜೆಯ ಸಹಾಯಕರು (SDA) 72 ಖಾಲಿ ಹುದ್ದೆಗಳು
- ರೇಷ್ಮೆ ನಿರೀಕ್ಷಕರು 538 ಖಾಲಿ ಹುದ್ದೆಗಳು
- ವಾಹನ ಚಾಲಕರು 84 ಖಾಲಿ ಹುದ್ದೆಗಳು
- ಗ್ರೂಪ್ ಡಿ 350 (ಜವಾನ) ಖಾಲಿ ಹುದ್ದೆಗಳು
- ಪ್ರಥಮ ದರ್ಜೆ ಸಹಾಯಕ (FDA) 190 ಖಾಲಿ ಹುದ್ದೆಗಳು
- ಅಟೆಂಡರ್ 25 ಖಾಲಿ ಹುದ್ದೆಗಳು
- ರೇಷ್ಮೆ ಪ್ರದರ್ಶಕರು 642 ಖಾಲಿ ಹುದ್ದೆಗಳು
- ಶೀಘ್ರ ಲಿಪಿಕಾರರು 10 ಖಾಲಿ ಹುದ್ದೆಗಳು
ರೇಷ್ಮೆ ಇಲಾಖೆ ನೇಮಕಾತಿ 2025 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ರೇಷ್ಮೆ ಇಲಾಖೆ ನೇಮಕಾತಿ 2025 ನೇಮಕಾತಿ ಅಧಿಸೂಚನೆ ಪ್ರಕಾರ 2492 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಪದವಿ ಮತ್ತು ಇಂಜಿನಿಯರಿಂಗ್ ಹಾಗೂ b.com, BS.C, be, b.tech ಮುಂತಾದ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ ಎಷ್ಟು:- ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ 2025 ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕಾಗುತ್ತದೆ ಹಾಗೂ ಗರಿಷ್ಠ ವಯೋಮಿತಿ 40 ವರ್ಷ ಮೀರಬಾರದು ಮತ್ತು ಸರಕಾರದ ಮೀಸಲಾತಿ ನಿಯಮಗಳ ಅನುಸಾರವಾಗಿ ಅರ್ಜಿದಾರರಿಗೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ 2025 ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಅಭ್ಯರ್ಥಿಗಳಿಗೆ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳನ್ನು ಆಧರಿಸಿ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:– ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ 2025 ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ಕನಿಷ್ಠ ₹27,000/- ರೂಪಾಯಿಯಿಂದ ಗರಿಷ್ಠ 1,32,200 ರೂಪಾಯಿಗಳಿಗೆ ಸಂಬಳ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ನೀವು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಬಹುದು.
ರೇಷ್ಮೆ ಇಲಾಖೆ ನೇಮಕಾತಿ 2025 ರ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ರೇಷ್ಮೆ ಇಲಾಖೆ ಪ್ರಸ್ತುತ 31/05/2025 ರಂದು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಮಾತ್ರ ಬಿಡುಗಡೆ ಮಾಡಿದೆ ಹಾಗಾಗಿ ಶೀಘ್ರದಲ್ಲಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ ಹಾಗಾಗಿ ನೀವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ಇದಕ್ಕೆ ಸಂಬಂಧಿಸಿದ ಲಿಂಕ್ ನಾವು ಕೆಳಗಡೆ ನೀಡುತ್ತೇವೆ
ಅಧಿಕೃತ PDF ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಹಾಗೂ ಈ ಹುದ್ದೆಗಳಿಗೆ ನೀವು ಆಯ್ಕೆಯಾಗಲು ಈಗಲಿಂದಲೇ ತಯಾರು ಮಾಡಿಕೊಳ್ಳಿ ಏಕೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೀಘ್ರದಲ್ಲಿ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗುತ್ತದೆ,
ಇದೇ ರೀತಿ ನಿಮಗೆ ಸರ್ಕಾರಿ ಹುದ್ದೆಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ನೀವು ಸೇರಿಕೊಳ್ಳಬಹುದು
HDFC ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಮೂಲಕ 75,000 ವರೆಗೆ ಹಣ ಸಿಗುತ್ತೆ | HDFC BANK Parivartan Scholarship
1 thought on “ರೇಷ್ಮೆ ಇಲಾಖೆ ನೇಮಕಾತಿ 2025: 10Th, PUC, ಪದವಿ ಪಾಸಾದವರಿಗೆ ಉದ್ಯೋಗ ಅವಕಾಶ, 2492 ಹುದ್ದೆಗಳು ಖಾಲಿ ಇವೆ”