Karnataka Government: ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದರ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸಿದ್ದರಾಮಯ್ಯ

Karnataka Government: ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡುವುದರ ಬಗ್ಗೆ ಸಿಹಿ ಸುದ್ದಿ ಕೊಟ್ಟ ಸಿದ್ದರಾಮಯ್ಯ

ನಮಸ್ಕಾರ ಗೆಳೆಯರೇ ಒಂದು ವರ್ಷದಲ್ಲಿ ಎಂಟು ಮಂದಿ ಸೇರಿ ದೇಶದ ವಿವಿಧ ರಾಜ್ಯಗಳಲ್ಲಿ ಸುಮಾರು 191 ಮಂದಿ ಕರ್ತವ್ಯ ಮಾಡುವ ವೇಳೆಯಲ್ಲಿ ನಿಧಾನ ಹೊಂದಿದ್ದಾರೆ ಅಥವಾ ಪ್ರಾಣ ತ್ಯಾಗ ಮಾಡಿದ್ದಾರೆ, ಇವರ ತ್ಯಾಗ ಮತ್ತು ಬಲಿದಾನಕ್ಕೆ ಯಾವುದೇ ಹಣ ಅಥವಾ ಬೆಲೆ ಕಟ್ಟಲಾಗುವುದು, ಹಾಗಾಗಿ ಕರ್ತವ್ಯ ನಿರ್ವಹಿಸುವ ವೇಳೆ ನಿಧಾನವಾದರೆ ಅಂತ ಸಂದರ್ಭದಲ್ಲಿ ಅನುಕಂಪದ ಆಧಾರದ ಮೇಲೆ ಕುಟುಂಬದ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡುವುದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹತ್ವದ ಹೇಳಿಕೆ ನೀಡಿದ್ದಾರೆ

ಹೌದು ಗೆಳೆಯರೇ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪೊಲೀಸ್ ಸಂಸ್ಮರಣಾ ದಿನಾಚರಣೆ ವೇಳೆ ಮಾತನಾಡುವ ಸಂದರ್ಭದಲ್ಲಿ ನಮ್ಮ ರಾಜ್ಯದಲ್ಲಿ ಎಂಟು ಮಂದಿ ಕರ್ತವ್ಯ ನಿರ್ವಹಣೆ ವೇಳೆ ನಿಧನ ಹೊಂದಿದ್ದಾರೆ ಮತ್ತು ದೇಶದಲ್ಲಿ 191 ಜನರು ಕರ್ತವ್ಯ ನಿರ್ವಹಣೆ ವೇಳೆ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ ಅಂತವರ ಬಲಿದಾನಕ್ಕೆ ಯಾವುದೇ ರೀತಿ ಬೆಲೆ ಕಟ್ಟಲು ಸಾಧ್ಯವಿಲ್ಲ ಹಾಗಾಗಿ ಅವರನ್ನು ಸ್ಮರಿಸುತ್ತ ಹಾಗೂ ನಮ್ಮ ರಾಜ್ಯದ 116 ಮಂದಿಗೆ ಅನುಕಂಪ ಆಧಾರದ ಮೇಲೆ ಕೆಲಸ ನೀಡಲು ಆದೇಶ ಹೊರಡಿಸಿದ್ದಾರೆ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕೃತ ಹೇಳಿಕೆ ನೀಡಿದ್ದಾರೆ

ಹೌದು ಗೆಳೆಯರೇ ಪೋಲಿಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಂತಾಪ ಸಭೆಯಲ್ಲಿ ಮಾತನಾಡಿದಂತ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂತಾಪ ಸಲ್ಲಿಸಿ, ನಿವೃತ್ತಿ ಪೊಲೀಸ್ ಆರೋಗ್ಯ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ ಹಾಗೂ ವೈದ್ಯಕೀಯ ಮರುಪಾವತಿ ವೆಚ್ಚ ವಾರ್ಷಿಕ ಒಂದು ಲಕ್ಷ ರೂಪಾಯಿಗಳಿಂದ 1.50 ಲಕ್ಷ ವರೆಗೆ ಏರಿಕೆ ಮಾಡಿದ್ದಾರೆ,

ಇದರಿಂದ ಎಲ್ಲಾ ಪೊಲೀಸ್ ಸಿಬ್ಬಂದಿ ಆರೋಗ್ಯ ತಪಾಸಣಾ ವೆಚ್ಚವು ರೂ.1000 ರಿಂದ ರೂ.1500 ಗೆ ಹೆಚ್ಚಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದ ಜನತೆ ಮತ್ತು ಅಭಿವೃದ್ಧಿ ಹಾಗೂ ಪ್ರಗತಿಗೆ ಕಂಠಕವಾಗಿರುವಂತ ಸಂವಿಧಾನದ ವಿರೋಧಿ ನಡೆ ಹಾಗೂ ಅನೈತಿಕ ಪೊಲೀಸ್ ಗಿರಿಗೆ ರಾಜ್ಯ ಸರ್ಕಾರ ಇದೀಗ ಕಡಿವಾಣ ಹಾಕಿದೆ ಮತ್ತು ಇದರ ಶ್ರೇಯಸ್ಸು ಹಾಗೂ ಯಶಸ್ಸು ಪೋಲಿಸ್ ಇಲಾಖೆಗೆ ಸಲ್ಲಬೇಕು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

ಒಟ್ಟಾರೆ ಹೇಳುವುದಾದರೆ: ಅನುಕಂಪ ಆಧಾರದ ಮೇಲೆ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ನಿಧಾನವಾದಂತ ಅಧಿಕಾರಿಗಳ ಅಥವಾ ವ್ಯಕ್ತಿಗಳ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವುದರ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಸಿಹಿ ಸುದ್ದಿ ನೀಡಿದ್ದಾರೆ ಎಂದು ಹೇಳಬಹುದು ಅಷ್ಟೇ ಅಲ್ಲದೆ 116 ಜನರಿಗೆ ಅನುಕಂಪ ಆಧಾರದ ಮೇಲೆ ಉದ್ಯೋಗ ನೀಡಲು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ

WhatsApp Group Join Now
Telegram Group Join Now       

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು

ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಬಹುದು

Parihara Farmers List – ರೈತರ ಬೆಳೆ ಪರಿಹಾರ ಪಟ್ಟಿ ಬಿಡುಗಡೆ, ನಿಮ್ಮ ಹೆಸರು ಇದೆಯಾ ಈ ರೀತಿ ಚೆಕ್ ಮಾಡಿ

 

Leave a Comment

?>