SSLC and 2nd puc time table 2025:- SSLC, 2nd PUC ಪರೀಕ್ಷೆ ಅಂತಿಮ ವೇಳಾಪಟ್ಟಿ ಬಿಡುಗಡೆ.! ಯಾವ ದಿನ ಪರೀಕ್ಷೆ ನಡೆಯಲಿದೆ ಇಲ್ಲಿದೆ ನೋಡಿ ವಿವರ.!
ನಮಸ್ಕಾರ ಸ್ನೇಹಿತರೆ sslc ಮತ್ತು ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಇದೀಗ ಬಿಡುಗಡೆ ಮಾಡಲಾಗಿತ್ತು ನಾವು ಈ ಒಂದು ಲೇಖನ ಮೂಲಕ ಯಾವ ದಿನಾಂಕದಂದು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ ಹಾಗೂ ಇದರ ಜೊತೆಗೆ ಈ ಒಂದು ಪರೀಕ್ಷಾ ವೇಳಾಪಟ್ಟಿಯ ಪಿಡಿಎಫ್ ಡೌನ್ಲೋಡ್ ಮಾಡುವ ವಿಧಾನವು ಕೂಡ ನಾವು ತಿಳಿಸಿಕೊಡುತ್ತಿದ್ದೇವೆ ಹಾಗಾಗಿ ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿ
10Th, ದ್ವಿತೀಯ ಪಿಯುಸಿ ಹಾಗೂ ಪದವಿ ಪಾಸಾದವರಿಗೆ ಸಿಗಲಿದೆ ಅಂಚೆ ಇಲಾಖೆಯಲ್ಲಿ ಉದ್ಯೋಗ ಈ ರೀತಿ ಅರ್ಜಿ ಸಲ್ಲಿಸಿ
ಪರೀಕ್ಷಾ ವೇಳಾಪಟ್ಟಿ (SSLC and 2nd puc time table 2025)..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಕರ್ನಾಟಕದಲ್ಲಿ ಇರುವಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಶಾಲಾ ಕಾಲೇಜುಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಉದ್ದೇಶದಿಂದ ಅಂತಿಮ ವೇಳಾಪಟ್ಟಿಯನ್ನು ಇದೀಗ ಬಿಡುಗಡೆ ಮಾಡಿದ್ದು ವಿದ್ಯಾರ್ಥಿಗಳು ಈ ಒಂದು ವೇಳಾಪಟ್ಟಿ ನೋಡಿಕೊಂಡು ತಮ್ಮ ವಾರ್ಷಿಕ ಪರೀಕ್ಷೆಯ ತಯಾರಿಯನ್ನು ನಡೆಸಿಕೊಳ್ಳಬಹುದು.!

ಹೌದು ಸ್ನೇಹಿತರೆ ಈ ದಿನಾಂಕದಂದು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಲಿದ್ದು ವಿದ್ಯಾರ್ಥಿಗಳು ಈ ಒಂದು ದಿನಾಂಕದ ವೇಳೆಗೆ ತಮ್ಮ ಎಲ್ಲಾ ತರಗತಿಯ ವಿಷಯಗಳ ಬಗ್ಗೆ ಅಧ್ಯಯನ ಮಾಡಿ ಪೂರ್ವ ತಯಾರಿ ಮಾಡಿಕೊಳ್ಳಿ ಏಕೆಂದರೆ ಪರೀಕ್ಷೆಯಲ್ಲಿ ಈಗಲಿಂದನೆ ಪ್ರಯತ್ನ ಮಾಡಿದರೆ ಉತ್ತಮ ಅಂಕಗಳನ್ನು ಗಳಿಸಬಹುದು ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಅಂತಿಮ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಮಾಹಿತಿ ತಿಳಿಯೋಣ
ಪರೀಕ್ಷಾ ವೇಳಾಪಟ್ಟಿಯ ವಿವರಗಳು (SSLC and 2nd puc time table 2025)..?
ಸ್ನೇಹಿತರೆ ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 21ರಿಂದ ಏಪ್ರಿಲ್ ನಾಕರವರೆಗೆ SSLC ಪರೀಕ್ಷೆ 1 ನಡೆಸಲಾಗುತ್ತಿದೆ ಹಾಗೂ ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿಯ ಪರೀಕ್ಷೆ 1 ನಡೆಸಲಾಗುತ್ತಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈಗ ತಿಳಿದುಕೊಳ್ಳೋಣ
ಎಸ್ ಎಸ್ ಎಲ್ ಸಿ ಪರೀಕ್ಷೆ 1 ವೇಳಾಪಟ್ಟಿ:-
- 21 ಮಾರ್ಚ್ 2025 :- ಪ್ರಥಮ ಭಾಷೆ
- 24 ಮಾರ್ಚ್ 2025:- ಗಣಿತ
- 26 ಮಾರ್ಚ್ 2025:- ದ್ವಿತೀಯ ಭಾಷೆ
- 29 ಮಾರ್ಚ್ 2025:- ಸಮಾಜ ವಿಜ್ಞಾನ
- 02 ಏಪ್ರಿಲ್ 2025:- ವಿಜ್ಞಾನ
- 04 ಏಪ್ರಿಲ್ 2025:- ತೃತೀಯ ಭಾಷೆ
ದ್ವಿತೀಯ ಪಿಯುಸಿಯ ಪರೀಕ್ಷೆ 01 ವೇಳಾಪಟ್ಟಿ:-
- 01/03/2025:- ಕನ್ನಡ, ಅರೇಬಿಕ್
- 03/03/2025:- ಗಣಿತ, ಶಿಕ್ಷಣ ಶಾಸ್ತ್ರ, ವ್ಯವಹಾರ ಅಧ್ಯಯನ, ತರ್ಕಶಾಸ್ತ್ರ,
- 04/03/2025:- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್,
- 05/03/2025:- ರಾಜ್ಯಶಾಸ್ತ್ರ & ಸಂಖ್ಯಾಶಾಸ್ತ್ರ
- 07/03/2025:- ಇತಿಹಾಸ, ಭೌತಶಾಸ್ತ್ರ
- 10/03/2025:- ಐಚ್ಚಿಕ ಕನ್ನಡ, ಭೂಗರ್ಭ ಶಾಸ್ತ್ರ, ಲೆಕ್ಕಶಾಸ್ತ್ರ, ಗೃಹ ವಿಜ್ಞಾನ,
- 12/03/2025:- ಮನಃಶಾಸ್ತ್ರ , ರಾಸಾಯನಶಾಸ್ತ್ರ, ಮೂಲಗಣಿತ,
- 13/03/2025:- ಅರ್ಥಶಾಸ್ತ್ರ
- 15/03/2025:- ಇಂಗ್ಲೀಷ್
- 17/03/2025:- ಭೂಗೋಳ ಶಾಸ್ತ್ರ,
- 18/03/2025:- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುತ್ ಮಾನಶಾಸ್ತ್ರ, ಗಣಕ ವಿಜ್ಞಾನ,
- 19/03/2025:- ಹಿಂದುಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ಆಟೋಮೊಬೈಲ್, ರಿಟೇಲ್, ಬ್ಯೂಟಿ ಅಂಡ್ ವೇಲ್ ನೆಸ್, ಹೆಲ್ತ್ ಕೇರ್,
- 20/03/2025:- ಹಿಂದಿ
ಸ್ನೇಹಿತರೆ ಮೇಲೆ ತಿಳಿಸಿದಂತ ದಿನಾಂಕದಂದು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪರೀಕ್ಷೆ 01 ಅಂತಿಮ ವೇಳಾಪಟ್ಟಿಯಾಗಿದ್ದು ಈ ಒಂದು ದಿನಾಂಕದಂದು ಮೇಲೆ ಎಲ್ಲಾ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈಗ ಇಲ್ಲಿಂದಲೇ ಎಲ್ಲಾ ವಿಷಯಗಳಲ್ಲಿ ಪೂರ್ವ ತಯಾರಿ ಮಾಡಿಕೊಂಡು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲಿ ಎಂದು ನಾವು ನಿಮ್ಮಲ್ಲಿ ಕೇಳಿಕೊಳ್ಳುತ್ತಿದ್ದೇವೆ ಹಾಗೂ ಎಲ್ಲಾ ಪರೀಕ್ಷೆ ಬರುವಂತ ನನ್ನ ವಿದ್ಯಾರ್ಥಿ ಮಿತ್ರರಿಗೆ ದೇವರು ಒಳ್ಳೆಯದು ಮಾಡಲಿ ನಮ್ಮ ಮಾಧ್ಯಮದ ಮೂಲಕ ಕೇಳಿಕೊಳ್ಳುತ್ತಿದ್ದೇವೆ
ಅಂತಿಮ ಪರೀಕ್ಷೆ ವೇಳಾಪಟ್ಟಿ PDF ಡೌನ್ಲೋಡ್ ಮಾಡುವುದು ಹೇಗೆ..?
ಸ್ನೇಹಿತರೆ ನಿಮಗೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ PDF ಪಡೆದುಕೊಳ್ಳಲು ನೀವು ಬಯಸುತ್ತಿದ್ದರೆ ಹಾಗಾದ್ರೆ ಈ ಒಂದು ಪರೀಕ್ಷೆಯ ವೇಳಾಪಟ್ಟಿಯ ಸಂಪೂರ್ಣ ಪಿಡಿಎಫ್ ನಮ್ಮ ಟೆಲಿಗ್ರಾಂ ಚಾನಲ್ ಗಳಲ್ಲಿ ಪ್ರಕಟಣೆ ಮಾಡುತ್ತಿದ್ದೇವೆ. ಹಾಗಾಗಿ ನೀವು ನಮ್ಮ ಟೆಲಿಗ್ರಾಂ ಚಾನಲ್ಗೆ ಭೇಟಿ ನೀಡಿ ಈ ಒಂದು ಪಿಡಿಎಫ್ ಗಳನ್ನು ಪಡೆದುಕೊಳ್ಳಬಹುದು
ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಪರೀಕ್ಷೆ ಹಾಗೂ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸ್ಕಾಲರ್ಶಿಪ್ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ಹಲವಾರು ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ನಮ್ಮ WhatsApp ಚಾನಲ್ ಹಾಗೂ Telegram ಚಾನಲ್ಗಳಿಗೆ ನೀವು ಭೇಟಿ ನೀಡಿ ಜಾಯಿನ್ ಆಗಿ