SSLC Exam-2 Result karnataka: SSLC ಪರೀಕ್ಷೆ-2 ರ ಫಲಿತಾಂಶ ಈ ದಿನ ಬಿಡುಗಡೆ.! ತಕ್ಷಣ ಈ ರೀತಿ ರಿಸಲ್ಟ್ ಚೆಕ್ ಮಾಡಬಹುದು
ನಮಸ್ಕಾರ ಸ್ನೇಹಿತರೆ ಜೂನ್ 6 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದೆ ಹಾಗಾಗಿ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನ್ನುತ್ತೀರಣರಾದಂತ ಅಥವಾ ಫೇಲ್ ಆದಂತ ಅಥವಾ ಉತ್ತಮ ಅಂಕ ಗಳಿಸಲು ಮತ್ತೆ ಪರೀಕ್ಷೆ ಬರೆಯಲು ಕರ್ನಾಟಕ ಶಿಕ್ಷಣ ವತಿಯಿಂದ ವಿದ್ಯಾರ್ಥಿಗಳಿಗೆ 2 ಅವಕಾಶ ನೀಡಲಾಗುತ್ತಿದೆ ಹಾಗಾಗಿ ಮೊದಲ ಪರೀಕ್ಷೆಯಲ್ಲಿ ಫೇಲಾದಂತಹ ವಿದ್ಯಾರ್ಥಿಗಳು ನಂತರ ಎರಡನೇ ಪರೀಕ್ಷೆಯಲ್ಲಿ ಪಾಸ್ ಆಗಬಹುದು.!
ಅದೇ ರೀತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಮ್ಮ ಕರ್ನಾಟಕದಲ್ಲಿ ಮೇ 26 ರಿಂದ ಜೂನ್ 04 ವರೆಗೆ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಪರೀಕ್ಷೆಗಳನ್ನು ನಡೆಸಲಾಯಿತು ಹಾಗಾಗಿ ಈ ಒಂದು ಪರೀಕ್ಷೆಯ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಎದುರು ನೋಡುತ್ತಿದ್ದಾರೆ..
SSLC ಪರೀಕ್ಷೆ-2 ರ ಫಲಿತಾಂಶ (SSLC Exam-2 Result karnataka) ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಮೌಲ್ಯಮಾಪನ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಹಾಗಾಗಿ ಈ ಪರೀಕ್ಷೆಯ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಎದುರು ನೋಡುತ್ತಾರೆ.!

ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ ಹೌದು ಸ್ನೇಹಿತರೆ ಕರ್ನಾಟಕದಲ್ಲಿ ನಡೆದಂತಹ ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಫಲಿತಾಂಶವನ್ನು ಇದೇ ಜೂನ್ ತಿಂಗಳ ಮಧ್ಯಭಾಗದಿಂದ ಕೊನೆಯ ವಾರದ ಒಳಗಡೆ ಯಾವಾಗಲಾದರೂ ಪ್ರಕಟಣೆ ಮಾಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ
ಆದ್ದರಿಂದ ಪಲಿತಾಂಶ ಪ್ರಕಟಣೆಯಾದ ನಂತರ ನಾವು ನಿಮಗೆ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನೆಲ್ ಗಳಲ್ಲಿ ಅಪ್ ಡೇಟ್ ಮಾಡುತ್ತೇವೆ ಆದ್ದರಿಂದ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ
SSLC ಪರೀಕ್ಷೆ -2 ಪಲಿತಾಂಶ ಚೆಕ್ (SSLC Exam-2 Result karnataka) ಮಾಡುವುದು ಹೇಗೆ..?
ಸ್ನೇಹಿತರೆ ನೀವು ಪರೀಕ್ಷೆ ಫಲಿತಾಂಶ ಚೆಕ್ ಮಾಡಲು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ಸೈಟ್ karresults.nic.in/ ಅಥವಾ kseab.karnataka.gov.in ಭೇಟಿ ನೀಡಬಹುದು
ನಂತರ ನಿಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ನೀವು ಎಂಟರ್ ಮಾಡುವುದರ ಮೂಲಕ ತುಂಬಾ ಸುಲಭವಾಗಿ ಫಲಿತಾಂಶ ಚೆಕ್ ಮಾಡಬಹುದು
ಹಾಗೂ ಆ ಫಲಿತಾಂಶವನ್ನು ನೇರವಾಗಿ ಮೊಬೈಲ್ ನಲ್ಲಿ ಡೌನ್ಲೋಡ್ ಅಥವಾ ಪ್ರಿಂಟ್ ತೆಗೆದುಕೊಳ್ಳಬಹುದು
ಸ್ನೇಹಿತರೆ ನಿಮಗೆ ರಿಸಲ್ಟ್ ಬಿಡುಗಡೆಗೊಂಡ ನಂತರ ಫಲಿತಾಂಶ ಚೆಕ್ ಮಾಡಲು ನೇರ ಲಿಂಕ್ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
1 thought on “SSLC Exam-2 Result karnataka: SSLC ಪರೀಕ್ಷೆ-2 ರ ಫಲಿತಾಂಶ ಈ ದಿನ ಬಿಡುಗಡೆ.! ತಕ್ಷಣ ಈ ರೀತಿ ರಿಸಲ್ಟ್ ಚೆಕ್ ಮಾಡಬಹುದು”