SSLC Exam 3 result 2025: SSLC ರಿಸಲ್ಟ್ ಈ ದಿನ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ನೇರ ಲಿಂಕ್ ಇಲ್ಲಿದೆ
ನಮಸ್ಕಾರ ಸ್ನೇಹಿತರೆ ನಾವು ಈ ಒಂದು ಲೇಖನಯ ಮೂಲಕ ಹತ್ತನೇ ತರಗತಿಯ ಪರೀಕ್ಷೆ ಮೂರರ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತೆ ಹಾಗೂ ಫಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಮತ್ತು ಫಲಿತಾಂಶ ಚೆಕ್ ಮಾಡಲು ಬೇಕಾಗುವ ನೇರ ಲಿಂಕ್ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಎಸ್ ಎಸ್ ಎಲ್ ಸಿ ಪರೀಕ್ಷೆ-3 (SSLC Exam 3 result 2025) ರ ವಿವರಗಳು..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೂರು ಸಲ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ.! ಇದೀಗ ಎರಡು ಪರೀಕ್ಷೆಯಲ್ಲಿ ಸುಮಾರು 62.34% ಅಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ ಹಾಗೂ ಇನ್ನುಳಿದ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ನಡೆಸಲಾಯಿತು

ಹೌದು ಸ್ನೇಹಿತರ ಪರೀಕ್ಷೆ ಒಂದು ಮತ್ತು ಎರಡರಲ್ಲಿ ಫೇಲಾದಂತಹ ವಿದ್ಯಾರ್ಥಿಗಳಿಗೆ ಮತ್ತೆ ಮೂರನೇ ಪರೀಕ್ಷೆ ಜುಲೈ 3 2025 ರಿಂದ 12 ಜುಲೈ 2025 ರವರೆಗೆ ಪರೀಕ್ಷೆಗಳು ನಡೆಸಲಾಯಿತು ಹಾಗಾಗಿ ವಿದ್ಯಾರ್ಥಿಗಳು ಈ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ತಿಳಿಸಿದ್ದೇವೆ
SSLC ಪರೀಕ್ಷೆ- 3ರ ಫಲಿತಾಂಶ (SSLC Exam 3 result 2025) ಯಾವಾಗ ಬಿಡುಗಡೆ..?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇದೀಗ ಪರೀಕ್ಷೆ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ನೀಡಿದ್ದಾರೆ.! ಹೌದು ಸ್ನೇಹಿತರೆ ಈ ಸಂಸ್ಥೆಯ ಅಧಿಕಾರಿ ಒಬ್ಬರು ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ 3 ರ ಮೌಲ್ಯಮಾಪನ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಶೀಘ್ರದಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡುತ್ತೇವೆ ಎಂದು ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ನಾವು ಕಳೆದ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ -3 ರ ಫಲಿತಾಂಶ ಯಾವಾಗ ಬಿಡುಗಡೆಯಾಯಿತು ಎಂದು ಮಾಹಿತಿ ನೋಡುವುದಾದರೆ.! ಅಗಸ್ಟ್ 02 2024 ರಿಂದ 09 ಅಗಸ್ಟ್ 2024 ರ ಹೊರಗೆ ಪರೀಕ್ಷೆ ನಡೆಸಲಾಯಿತು ನಂತರ ಫಲಿತಾಂಶವನ್ನು 26 ಆಗಸ್ಟ್ 2024 ರಂದು ಬಿಡುಗಡೆ ಮಾಡಲಾಯಿತು
ಅದೇ ರೀತಿ ಈ ವರ್ಷವೂ ಕೂಡ ಜುಲೈ 12ನೇ ತಾರೀಖಿನವರೆಗೆ ಪರೀಕ್ಷೆ ನಡೆಸಲಾಗಿದೆ ಹಾಗೂ ಪರೀಕ್ಷಾ ಪಲಿತಾಂಶವನ್ನು ಜುಲೈ 31 ನೇ ತಾರೀಖಿನ ಒಳಗಡೆ ಬಿಡುಗಡೆ ಮಾಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ.!
ಹೌದು ಸ್ನೇಹಿತರೆ ಜುಲೈ 25 ಅಥವಾ 27 ಅಥವಾ ಜುಲೈ 31 ನೇ ತಾರೀಖಿನ ಒಳಗಡೆ ಎಸ್ ಎಸ್ ಎಲ್ ಸಿ ಪರೀಕ್ಷೆ 3ರ ಫಲಿತಾಂಶ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಫಲಿತಾಂಶ ಬಿಟ್ಟ ತಕ್ಷಣ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
SSLC Exam 3 ರಿಸಲ್ಟ್ ಯಾವ ರೀತಿ ಚೆಕ್ ಮಾಡಬೇಕು..?
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ 3 ರಿಸಲ್ಟ್ ಚೆಕ್ ಮಾಡಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೇಲೆ ಕ್ಲಿಕ್ ಮಾಡಿ
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
https://karresults.nic.in/
- ನಂತರ ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತೀರಿ
- ನಂತರ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ನೋಂದಣಿ ಸಂಖ್ಯೆ ಎಂಟರ್ ಮಾಡಿ.!
- ನಂತರ ಕೆಳಗಡೆ ತಮ್ಮ ಜನ್ಮ ದಿನಾಂಕ ಅಥವಾ ಡೇಟ್ ಆಫ್ ಬರ್ತ್ ಎಂಟರ್ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಎಸ್ ಎಸ್ ಎಲ್ ಸಿ ಪರೀಕ್ಷೆ ಮೂರರ ಫಲಿತಾಂಶ ವಿದ್ಯಾರ್ಥಿಗಳಿಗೆ ನೋಡಲು ಸಿಗುತ್ತದೆ
- ಈ ಪಲಿತಾಂಶವನ್ನು ಅಥವಾ ರಿಸಲ್ಟ್ ಅನ್ನು ನೇರವಾಗಿ ವಿದ್ಯಾರ್ಥಿಗಳು ಮೊಬೈಲ್ ಮೂಲಕ ಡೌನ್ಲೋಡ್ ಅಥವಾ ಸ್ಕ್ರೀನ್ ಶಾಟ್ ತೆಗೆದುಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಹೊಸ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
Heavy Rains alert: ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ IMD ರಿಪೋರ್ಟ್.! ಇಲ್ಲಿದೆ ವಿವರ