sslc exam 3 results: SSLC ಪರೀಕ್ಷೆ-3 ರ ಫಲಿತಾಂಶ ಈ ದಿನ ಬಿಡುಗಡೆ.! ತಕ್ಷಣ ರಿಸಲ್ಟ್ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 3 ರ ಫಲಿತಾಂಶಕ್ಕಾಗಿ ಸಾಕಷ್ಟು ವಿದ್ಯಾರ್ಥಿಗಳು ಎದುರು ನೋಡುತ್ತಿದ್ದರೆ ಎಂದು ಹೇಳಬಹುದು.
ಏಕೆಂದರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 3 2025 ರ ಪರೀಕ್ಷೆಗಳನ್ನು ಜುಲೈ 3ನೇ ತಾರೀಖಿನಿಂದ 12ನೇ ತಾರೀಖಿನವರೆಗೆ ಪರೀಕ್ಷೆಗಳು ನಡೆಸಲಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಇದೀಗ ಫಲಿತಾಂಶಕ್ಕೆ ನಿರೀಕ್ಷೆ ಮಾಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಬಂದಿದೆ ಹಾಗಾಗಿ ನಾವು ಈ ಲೇಖನ ಮೂಲಕ ಫಲಿತಾಂಶ ಯಾವಾಗ ಪ್ರಕಟಣೆ ಆಗುತ್ತೆ ಮತ್ತು ಫಲಿತಾಂಶಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯೋಣ
ಎಸ್ ಎಸ್ ಎಲ್ ಸಿ ಪರೀಕ್ಷೆ-3 ರೆ ವಿವರಗಳು (sslc exam 3 results)..?
ನಮ್ಮ ಕರ್ನಾಟಕದಲ್ಲಿ ಈ ವರ್ಷ ಅಂದರೆ 2025 ಮತ್ತು 26 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಂತ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆಯಲ್ಲಿ ಫೇಲಾದರೆ ಅಂತ ವಿದ್ಯಾರ್ಥಿಗಳಿಗೆ ಮತ್ತೆ ಎರಡು ಸಲ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗುತ್ತದೆ.

ಅದೇ ರೀತಿ ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶವನ್ನು ಜೂನ್ 13ರಂದು ಬಿಡುಗಡೆ ಮಾಡಲಾಯಿತು ಹಾಗೂ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಮೇ ಎರಡನೇ ತಾರೀಕಿನಂದು ಬಿಡುಗಡೆ ಮಾಡಲಾಯಿತು ಈ ಎರಡು ಫಲಿತಾಂಶಗಳಲ್ಲಿ ಬರೋಬ್ಬರಿ 62.34% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ
ಹಾಗಾಗಿ ಈ ಎರಡು ಪರೀಕ್ಷೆಗಳಲ್ಲಿ ಫೇಲಾದಂತಹ ವಿದ್ಯಾರ್ಥಿಗಳಿಗೆ ಮತ್ತೆ ಮೂರನೇ ಪರೀಕ್ಷೆ ಜುಲೈ 3 ರಿಂದ ಜುಲೈ 12ನೇ ತಾರೀಖಿನವರೆಗೆ ಪರೀಕ್ಷೆಗಳನ್ನು ನಡೆಸಲಾಯಿತು. ಹಾಗಾಗಿ ವಿದ್ಯಾರ್ಥಿಗಳು ಇದೀಗ ಮತ್ತೆ ಫಲಿತಾಂಶಕ್ಕೆ ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಯಾವಾಗ ಬಿಡುಗಡೆ…?
ಸ್ನೇಹಿತರೆ ಇದೀಗ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್ ಎಸ್ ಎಲ್ ಸಿ ಪರೀಕ್ಷೆ -3 ರ ಪಲಿತಾಂಶ ಬಿಡುಗಡೆಗೆ ಸಂಬಂಧಿಸಿದಂತೆ ಹೊಸ ಮಾಹಿತಿ ಅಪ್ಡೇಟ್ ನೀಡಿದೆ.
ಈ ಮಾಹಿತಿಯ ಪ್ರಕಾರ ಇನ್ನು ಕೆಲವೇ ದಿನಗಳಲ್ಲಿ ಅಂದರೆ ಜುಲೈ ತಿಂಗಳ ಅಂತ್ಯದ ಒಳಗಡೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೂರರ ಫಲಿತಾಂಶವನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ.
ಹೌದು ಸ್ನೇಹಿತರೆ, ಕಳೆದ ವರ್ಷ ಅಂದರೆ 2024 ಮತ್ತು 25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 3 ರ ಫಲಿತಾಂಶವನ್ನು ಅಗಸ್ಟ್ 26 ನೇ ತಾರೀಖಿನಂದು ಬಿಡುಗಡೆ ಮಾಡಲಾಯಿತು,
ಈ ಹಿನ್ನಲೆ ನೋಡುವುದಾದರೆ 2024 ಮತ್ತು 25ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 3 ರ ಪರೀಕ್ಷೆಗಳನ್ನು ಎರಡು ಅಗಸ್ಟ್ ರಿಂದ 9 ಅಗಸ್ಟ್ 2024 ರವರೆಗೆ ಪರೀಕ್ಷೆಗಳನ್ನು ನಡೆಸಲಾಯಿತು. ನಂತರ ಅಗಸ್ಟ್ 26ನೇ ತಾರೀಕು 2024 ರಂದು ಫಲಿತಾಂಶ ಬಿಡುಗಡೆ ಮಾಡಲಾಯಿತು
ಆದ್ದರಿಂದ ವಿದ್ಯಾರ್ಥಿಗಳು ಈ ತಿಂಗಳು ಅಂದರೆ ಜುಲೈ ತಿಂಗಳ ಒಳಗಡೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ನಿರೀಕ್ಷೆ ಮಾಡಬಹುದು ಹಾಗಾಗಿ ನಾವು ಈಗ ಫಲಿತಾಂಶ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಯಾವ ರೀತಿ ಚೆಕ್ ಮಾಡಬೇಕು..?
ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ವಿದ್ಯಾರ್ಥಿಗಳು ಮೇಲೆ ಕೊಟ್ಟಿರುವ ಲಿಂಕೆನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತೀರಿ
- ನಂತರ ವಿದ್ಯಾರ್ಥಿಗಳು ಅಲ್ಲಿ ತಮ್ಮ ರೆಜಿಸ್ಟರ್ ನಂಬರ್ ಎಂಟರ್ ಮಾಡಬೇಕು ಹಾಗೂ ಕೆಳಗಡೆ ಡೇಟ್ ಆಫ್ ಬರ್ತ್ ಎಂಟರ್ ಮಾಡಿ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ವಿದ್ಯಾರ್ಥಿಗಳಿಗೆ ತುಂಬ ಸುಲಭವಾಗಿ ಫಲಿತಾಂಶ ನೋಡಲು ಸಿಗುತ್ತದೆ ಹಾಗೂ ಈ ಫಲಿತಾಂಶವನ್ನು ನೇರವಾಗಿ ಡೌನ್ಲೋಡ್ ಅಥವಾ ಸ್ಕ್ರೀನ್ ಶಾಟ್ ತೆಗೆದುಕೊಳ್ಳಬಹುದು
ಸ್ನೇಹಿತರೆ ನಿಮಗೆ ಇದೇ ರೀತಿ ಉಪಯುಕ್ತ ಮಾಹಿತಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ಹಾಗಾದರೆ ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
Gruhalakshmi: ಗೃಹಲಕ್ಷ್ಮಿ ಯೋಜನೆಯ ಮೇ-ಜೂನ್ ತಿಂಗಳ ₹4,000 ಹಣ ಜಮಾ.! ನಿಮ್ಮ ಖಾತೆಗೆ ಬಂದಿದ್ದೀಯಾ.! ಚೆಕ್ ಮಾಡಿ









