SSLC Result 2025 Date: ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗಿದೆ ಹಾಗಾಗಿ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತೆ ಎಂದು ಕಾಯುತ್ತಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶ ಬಿಡುಗಡೆ ಮಾಡಿದ್ದು ಮತ್ತು ಹತ್ತನೇ ತರಗತಿ ಫಲಿತಾಂಶ ಬಿಡುಗಡೆ ಮಾಡಲು ಎಲ್ಲಾ ತಯಾರಿ ಮಾಡಿಕೊಳ್ಳಲಾಗುತ್ತಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
sbi ಬ್ಯಾಂಕ್ ಮೂಲಕ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಮೊಬೈಲ್ ಮೂಲಕ ಸಾಲಕ್ಕೆ ಈ ರೀತಿ ಅರ್ಜಿ ಸಲ್ಲಿಸಿ
ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬಿಡುಗಡೆ (SSLC Result 2025 Date)..?
ಸ್ನೇಹಿತರೆ ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡುವ ಅಂದಾಜು ದಿನಾಂಕವನ್ನು ಬಿಡುಗಡೆ ಮಾಡಿದೆ.! ಹೌದು ಸ್ನೇಹಿತರೆ ಕರ್ನಾಟಕದಲ್ಲಿ 2024-25ನೇ ಸಾಲಿನ SSLC ಪರೀಕ್ಷೆಯನ್ನು ಮಾರ್ಚ್ 20 ರಿಂದ 02 ಏಪ್ರಿಲ್ 2025 ರ ವರೆಗೆ ಪರೀಕ್ಷೆ ನಡೆಸಲಾಯಿತು ಇದೀಗ ಆನ್ಲೈನ್ (online ) ಪರೀಕ್ಷೆ ಫಲಿತಾಂಶ ಬಿಡುಗಡೆಯ ದಿನಾಂಕವನ್ನು ತಾತ್ಕಾಲಿಕವಾಗಿ ಪ್ರಕಟಿಸಲಾಗಿದೆ

ಈ ವರ್ಷ ಅಂದರೆ 2025 ರಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸುಮಾರು ಎಂಟು ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಹಾಗಾಗಿ ಫಲಿತಾಂಶವನ್ನು ಮೇ 10ನೇ ತಾರೀಖಿನ ಒಳಗಡೆ ಬಿಡುಗಡೆ ಮಾಡಲಾಗುತ್ತದೆ ಆ ದಿನಾಂಕದಂದು ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ರೂ. 1,50,000 ಸಬ್ಸಿಡಿ ಹಾಗೂ 3 ಲಕ್ಷದವರೆಗೆ ಯಾವುದೇ ಬಡ್ಡಿ ಇಲ್ಲದೆ ಸಾಲ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 10ನೇ ತಾರೀಕಿನ ಒಳಗಡೆ ಬಿಡುಗಡೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಹಾಗಾಗಿ ಪರೀಕ್ಷೆಯ ಫಲಿತಾಂಶ ಬಿಟ್ಟ ತಕ್ಷಣ ನಿಮಗೆ ರಿಸಲ್ಟ್ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
ಕಳೆದ ವರ್ಷ SSLC ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆ (SSLC Result 2025 Date).?
ಹೌದು ಸ್ನೇಹಿತರೆ ಕಳೆದ ವರ್ಷ ನಮ್ಮ ಕರ್ನಾಟಕದಲ್ಲಿ SsLC ಪರೀಕ್ಷೆಯ ಫಲಿತಾಂಶವನ್ನು (results) ದಿನಾಂಕ 9 ಮೇ 2024ರಂದು ಬೆಳಗ್ಗೆ 10:40ಕ್ಕೆ ಪ್ರಕಟಿಸಲಾಯಿತು ಅದೇ ಪ್ರೀತಿ ಎಸ್ SSlC ಪರೀಕ್ಷೆ-2 ಫಲಿತಾಂಶವನ್ನು (results) ದಿನಾಂಕ 10 ಜುಲೈ 2024 ಬೆಳಗ್ಗೆ 11:30 ಕ್ಕೆ ಪ್ರಕಟಣೆ ಮಾಡಲಾಯಿತು & 3ನೇ ಪರೀಕ್ಷೆಯ (results) ಫಲಿತಾಂಶವನ್ನು 26 ಆಗಸ್ಟ್ 2024 ರಂದು ಫಲಿತಾಂಶ ಪ್ರಕಟಣೆ ಮಾಡಲಾಯಿತು
SSLC ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ (SSLC Result 2025 Date).?
ಸ್ನೇಹಿತರೆ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಚೆಕ್ ಮಾಡಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ರಿಸಲ್ಟ್ ಚೆಕ್ ಮಾಡಬಹುದು ಅಥವಾ ಕರ್ನಾಟಕ ಸರಕಾರದ ಅಧಿಕೃತ ವೆಬ್ಸೈಟ್ https://karresults.nic.in/ ಭೇಟಿ ನೀಡಿ ರಿಸಲ್ಟ್ ಚೆಕ್ ಮಾಡಬಹುದು
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ
- ಅಲ್ಲಿ ನಿಮಗೆ SSLC Result 2025 ಎಂದು ನೋಡಲು ಸಿಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅಥವಾ ನೋಂದಣಿ ಸಂಖ್ಯೆಯನ್ನು ಎಂಟರ್ ಮಾಡಬೇಕು ಹಾಗೂ ಜನ್ಮ ದಿನಾಂಕ ಎಂಟರ್ ಮಾಡಬೇಕು
- ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ಸಿಗುತ್ತದೆ
- ಆ ರಿಸಲ್ಟ್ ಅನ್ನು ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಅಥವಾ ಸೇವ್ ಮಾಡಿಕೊಳ್ಳಬಹುದು.
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಬೇಕಾದರೆ ಹಾಗೂ ಪರೀಕ್ಷೆ ಪಲಿತಾಂಶ ಬಿಡುಗಡೆಯ ದಿನ ಲಿಂಕ್ ಹಾಗೂ ಇತರ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
6 thoughts on “SSLC Result 2025 Date: ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಈ ದಿನ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ”