SSLC Result 2025 date and time: SSLC ಪರೀಕ್ಷೆ ಫಲಿತಾಂಶ (result) ಈ ದಿನ ಬಿಡುಗಡೆ.! ಮೊಬೈಲ್ ಮೂಲಕ ರಿಸಲ್ಟ್ ಈ ರೀತಿ ಚೆಕ್ ಮಾಡಿ
ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯ ಬಗ್ಗೆ ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಈ ಒಂದು ಲೇಖನ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತೆ ಮತ್ತು ಪರಿಚಯ ಫಲಿತಾಂಶದ ರಿಸಲ್ಟ್ ಚೆಕ್ ಮಾಡುವ ವಿಧಾನ ಹೇಗೆ ಹಾಗೂ ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ
ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆ ಹೊಸ ಮಾಹಿತಿ (SSLC Result 2025 date and time).?
ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಬಗ್ಗೆ ಮಾಧ್ಯಮಗಳ ಮುಂದೆ ಹೊಸ ಮಾಹಿತಿ ಹಂಚಿಕೊಂಡಿದ್ದಾರೆ.! ಮಧು ಬಂಗಾರಪ್ಪನವರು ತಿಳಿಸಿರುವ ಮಾಹಿತಿಯ ಪ್ರಕಾರ ಏಪ್ರಿಲ್ 15 ನೇ ತಾರೀಖಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದೆ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮೇ ಮೊದಲ ವಾರದಲ್ಲಿ ಅಥವಾ ಮೇ 10ನೇ ತಾರೀಕಿನಂದು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲು ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ತಿಳಿಸಿದ್ದಾರೆ

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ SSLC ಪರೀಕ್ಷೆ -1 21 ಮಾರ್ಚ್ ನಿಂದ ನಾಲ್ಕು ಏಪ್ರಿಲ್ 2025 ರವರೆಗೆ ಪರೀಕ್ಷೆ ನಡೆಸಲಾಯಿತು ಈ ಒಂದು ಪರೀಕ್ಷೆಯಲ್ಲಿ ಸುಮಾರು 8,96,447 ಪರೀಕ್ಷೆಯಲ್ಲಿ ಹಾಜರು ಆಗಿದ್ದಾರೆ ಹಾಗೂ ಈ ಒಂದು ಪರೀಕ್ಷೆ ನಡೆಸಲು ಸುಮಾರು 2,818 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಮಾಹಿತಿ ತಿಳಿಸಿದ್ದಾರೆ ಹಾಗೂ ಫಲಿತಾಂಶವನ್ನು ಮೇ ಮೊದಲ ವಾರ ಅಥವಾ ಮೇ 10ನೇ ತಾರೀಕು ಬೆಳಿಗ್ಗೆ 10.30 ಬಿಡುಗಡೆ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ
SSLC ರಿಸಲ್ಟ್ ಚೆಕ್ ಮಾಡುವುದು ಹೇಗೆ (SSLC Result 2025 date and time).?
ಎಸ್ ಎಸ್ ಎಲ್ ಸಿ ಪರೀಕ್ಷೆಯ ಪಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು karresults.nic.in ವೆಬ್ಸೈಟ್ಗೆ ಭೇಟಿ ನೀಡಬಹುದು ಅಥವಾ kseab.karnataka.gov.in/ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬಹುದು
ನಂತರ ವಿದ್ಯಾರ್ಥಿಗಳು ಅಲ್ಲಿ SSlC result 2025 ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಬೇಕು
ನಂತರ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಬೇಕು
ನಂತರ ಕೆಳಗಡೆ ಡೇಟ್ ಆಫ್ ಬರ್ತ್ ಅಥವಾ ಹುಟ್ಟಿದ ದಿನಾಂಕ ನಮೂದಿಸಿ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
ನಂತರ ವಿದ್ಯಾರ್ಥಿಗಳಿಗೆ ಅಲ್ಲಿ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಣೆ ಮಾಡಲು ಸಿಗುತ್ತದೆ ಹಾಗೂ ಆ ಫಲಿತಾಂಶ ಡೌನ್ಲೋಡ್ ಕೂಡ ಮಾಡಿಕೊಳ್ಳಬಹುದು.