SSLC Result 2025 Live: SSLC ಪರೀಕ್ಷೆ-1 ಇಂದು ಮಧ್ಯಾಹ್ನ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ @karresults.nic.in

SSLC Result 2025 Live: SSLC ಪರೀಕ್ಷೆ-1 ಇಂದು ಮಧ್ಯಾಹ್ನ ಬಿಡುಗಡೆ.! ಈ ರೀತಿ ರಿಸಲ್ಟ್ ಚೆಕ್ ಮಾಡಿ

ನಮಸ್ಕಾರ ಸ್ನೇಹಿತರೆ ಈಗಾಗಲೇ ನಮ್ಮ ಕರ್ನಾಟಕದಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಯಾವಾಗ ಬರುತ್ತೆ ಎಂದು ಕಾತರದಿಂದ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದೆ ಹೌದು ಸ್ನೇಹಿತರೆ ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯ ಈಗಾಗಲೇ ಸುದ್ದಿಗೋಷ್ಠಿಯಲ್ಲಿ ನಮ್ಮ ಶಾಲಾ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಡಾ. ಎಚ್ ಬಸವರಾಜೇಂದ್ರ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಇಂದು SSLC ಪರೀಕ್ಷೆ-1 ರ ಪಲಿತಾಂಶ ಬಿಡುಗಡೆ (SSLC Result 2025 Live).?

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷರಾದಂತ ಡಾ. ಎಚ್ ಬಸವರಾಜೇಂದ್ರ ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಇಂದು ಅಂದರೆ ಮೇ ಎರಡು 2025 ಮಧ್ಯಾಹ್ನ 12:30ಕ್ಕೆ ಕರ್ನಾಟಕದ 10ನೇ ತರಗತಿ ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಣೆ ಮಾಡಬಹುದು ಹಾಗಾಗಿ ವಿದ್ಯಾರ್ಥಿಗಳಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

SSLC Result 2025 Live
SSLC Result 2025 Live

 

ಹೌದು ಸ್ನೇಹಿತರೆ ಇಂದು ಅಂದರೆ ಮೇ 2 2025 ಮಧ್ಯಾಹ್ನ 12:30ಕ್ಕೆ ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ವಿದ್ಯಾರ್ಥಿಗಳು ಚೆಕ್ ಮಾಡಬಹುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷ ಹಾಗೂ ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ವಿದ್ಯಾರ್ಥಿಗಳು 12:30 ನಂತರ ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶ ಚೆಕ್ ಮಾಡಬಹುದು ಹಾಗಾಗಿ ಈ ಫಲಿತಾಂಶ ಚೆಕ್ ಮಾಡುವ ವಿಧಾನವನ್ನು ಕೆಳಗಡೆ ತಿಳಿಸಿದ್ದೇವೆ

WhatsApp Group Join Now
Telegram Group Join Now       

 

ವಿದ್ಯಾರ್ಥಿಗಳು 10ನೇ ತರಗತಿ (SSLC Result 2025 Live) ಫಲಿತಾಂಶವನ್ನು ಈ ರೀತಿ ಚೆಕ್ ಮಾಡಿ..?

ಹೌದು ಸ್ನೇಹಿತರೆ ವಿದ್ಯಾರ್ಥಿಗಳು ಮೊದಲು https://karresults.nic.in/ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ

ನಂತರ ವಿದ್ಯಾರ್ಥಿಗಳು ತಮ್ಮ ರೆಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ವೆಬ್ಸೈಟ್ನಲ್ಲಿ ಎಂಟರ್ ಮಾಡಬೇಕು

ನಂತರ ವಿದ್ಯಾರ್ಥಿಗಳು ತಮ್ಮ ಜನ್ಮ ದಿನಾಂಕ ಅಥವಾ ಡೇಟ್ ಆಫ್ ಬರ್ತ್ ಎಂಟರ್ ಮಾಡಿ ಗೋ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿದ ತಕ್ಷಣ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ನೋಡಲು ಸಿಗುತ್ತದೆ ಹಾಗೂ ಈ ಫಲಿತಾಂಶವನ್ನು ನೇರವಾಗಿ ಡೌನ್ಲೋಡ್ ಕೂಡ ಮಾಡಬಹುದು

 

 

WhatsApp Group Join Now
Telegram Group Join Now       

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಉಪಯುಕ್ತ ಮಾಹಿತಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾಲನೆಗಳಿಗೆ ಸೇರಿಕೊಳ್ಳಿ

 

Leave a Comment