SSLC Results 2025 Update: SSLC ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್.! ರಿಸಲ್ಟ್ ಈ ದಿನ ಬಿಡುಗಡೆ

SSLC Results 2025 Update: SSLC ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್.! ರಿಸಲ್ಟ್ ಈ ದಿನ ಬಿಡುಗಡೆ

ನಮಸ್ಕಾರ ಸ್ನೇಹಿತರೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಎಸ್ ಎಸ್ ಎಲ್ ಸಿ ಪರೀಕ್ಷೆ 1 ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಯಾವಾಗ ಆರಂಭವಾಗುತ್ತದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಲು ಪ್ರಯತ್ನ ಮಾಡಿ

SBI ಬ್ಯಾಂಕ್ ಮೂಲಕ 35 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಮನೆಯ ಮೇಲೆ ಸಾಲ ಪಡೆಯಲಿ ಇಲ್ಲಿದೆ ನೋಡಿ ವಿವರ

 

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ (SSLC Results 2025 Update)..?

ಎಸ್ ಎಸ್ ಎಲ್ ಸಿ ಪರೀಕ್ಷೆ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಪರೀಕ್ಷೆಗಳು ಮುಕ್ತಾಯಗೊಂಡಿವೆ ಹಾಗೂ ಈ ಪರೀಕ್ಷೆಯ ಫಲಿತಾಂಶವನ್ನು ಮೌಲ್ಯಮಾಪನ ಮಾಡುವ ಪ್ರಕ್ರಿಯೆ ದಿನಾಂಕ 11 ಏಪ್ರಿಲ್ ನಿಂದ ಪ್ರಾರಂಭ ಮಾಡಲಾಗಿದ್ದು ಆದರೆ 12 ಮತ್ತು 13ನೇ ತಾರೀಕು ಶನಿವಾರ ಮತ್ತು ಭಾನುವಾರ ರಜಾದಿನಗಳು ಇವೆ ಮತ್ತು ಏಪ್ರಿಲ್ 14ರಂದು ಸೋಮವಾರ ಡಾ. B.R ಅಂಬೇಡ್ಕರ್ ಅವರ ಜಯಂತಿ ಇರುವುದರಿಂದ ಅವತ್ತು ಕೂಡ ರಜಾ ದಿನ ಇದೆ ಹಾಗಾಗಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಅಂತಿಮವಾಗಿ ಏಪ್ರಿಲ್ 15 2025 ಮಂಗಳವಾರದಿಂದ ಪ್ರಾರಂಭ ಮಾಡಲಾಗುತ್ತೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿ

SSLC Results 2025 Update
SSLC Results 2025 Update

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಒಂದು ಮೌಲ್ಯಮಾಪನ ಪ್ರಕ್ರಿಯೆಯು 15 ಏಪ್ರಿಲ್ 2025 ರಿಂದ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಮತ್ತು ಏಪ್ರಿಲ್ ಅಂತ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ನಿರೀಕ್ಷೆ ಮಾಡಬಹುದಾಗಿದೆ ಹಾಗೂ ಈ ಪರೀಕ್ಷೆಯ ಫಲಿತಾಂಶವನ್ನು ಮೌಲ್ಯಮಾಪನ ಮಾಡಲು ಸುಮಾರು 240 ಕ್ಕಿಂತ ಹೆಚ್ಚು ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿತ್ತು ಹಾಗೂ 75,000ಕ್ಕಿಂತ ಹೆಚ್ಚು ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ

 

ಫಲಿತಾಂಶ ಯಾವಾಗ ಬಿಡುಗಡೆ (SSLC Results 2025 Update).?

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆ ಮಾಡಬಹುದು ಎಂದು ಕಾತುರದಿಂದ ಎದುರು ನೋಡುತ್ತಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮೇ 10ನೇ ತಾರೀಕು ಅಥವಾ ಮೇ 11ನೇ ತಾರೀಖಿನ ಒಳಗಡೆ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಬಹುದು ಎಂದು ಕೆಲವೊಂದು ಖಾಸಗಿ ಮಾಧ್ಯಮಗಳು ವರದಿ ಮಾಡಿರಿ ಹಾಗಾಗಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾದ ತಕ್ಷಣ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿ

 

SSLC ಫಲಿತಾಂಶ ಚೆಕ್ ಮಾಡುವುದು ಹೇಗೆ (SSLC Results 2025 Update).?

ಎಸ್ ಎಸ್ ಎಲ್ ಸಿ ಫಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು kseab.karnataka.gov.in/ ಅಥವಾ karresults.nic.in/ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಣೆ ವಾದ ದಿನ ತಮ್ಮ ರೆಜಿಸ್ಟರ್ ನಂಬರ್ ಎಂಟರ್ ಮಾಡಿ ಫಲಿತಾಂಶ ಚೆಕ್ ಮಾಡಬಹುದು

ಸ್ನೇಹಿತರ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಪ್ರಚಲಿತ ಘಟನೆಗಳು ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸ್ಕಾಲರ್ಶಿಪ್ ಗಳ ಬಗ್ಗೆ ಮಾಹಿತಿ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

WhatsApp Group Join Now
Telegram Group Join Now