SSLC Scholarship: ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ 15000 ಪ್ರೋತ್ಸಾಹ ಧನ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸವನ್ನು ಮುಂದುವರಿಸಲು ಹಾಗೂ ಕಲಿಕೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನದ ಕುರಿತು ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
ವಿದ್ಯಾರ್ಥಿಗಳಿಗೆ ಸಿಗಲಿದೆ 15,000 ಪ್ರೋತ್ಸಾಹ ಧನ (SSLC Scholarship)..?
ಹೌದು ಸ್ನೇಹಿತರೆ ಎಸ್‍ಎಲ್‍ಸಿ ಎಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದಂತ ವಿದ್ಯಾರ್ಥಿಗಳಿಗೆ ಬೆಂಗಳೂರು ಮಹಾನಗರ ಪಾಲಿಕೆ (BBMP) ಮೂಲಕ ಪ್ರತಿ ವರ್ಷ ಕಲ್ಯಾಣ ಕಾರ್ಯಕ್ರಮದ ಅಡಿ ಪಾಲಿಕೆಯ ವ್ಯಾಪ್ತಿಗೆ ಒಳಪಡುವಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ವಿದ್ಯಾಭ್ಯಾಸ ಅಥವಾ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ 15 ಸಾವಿರ ಪ್ರೋತ್ಸಾಹ ಧನ ನೀಡಲು ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ

ಹಾಗಾಗಿ ಈ ಒಂದು ಲೇಖನ ಮೂಲಕ ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಇತರ ವಿವರಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (SSLC Scholarship).?
- 15 ಸಾವಿರ ಪ್ರೋತ್ಸಾಹ ಧನ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡಬೇಕು ಹಾಗೂ ಅಲ್ಲಿನ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ಹೊಂದಿರಬೇಕು
- ಈ ಪ್ರೋತ್ಸಾಹ ಧನ ಪಡೆಯಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಥವಾ CBSE/ICSE ಇಲಾಖೆ ನಡೆಸಿದ ಹತ್ತನೇ ತರಗತಿಯಲ್ಲಿ ಅಥವಾ ಇಂದಿನ ಶಿಕ್ಷಣ ವರ್ಷದಲ್ಲಿ ಪ್ರಥಮ ಸ್ಥಾನ ಅಥವಾ 60% ಗಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಪೌರಕಾರ್ಮಿಕರ ಅವಲಂಬಿತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಕೊನೆಯ ದಿನಾಂಕ (SSLC Scholarship).?
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದಿನಾಂಕ 2 ಮೇ 2025 ರ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ನಿಮ್ಮ ಹತ್ತಿರದ ಬೆಂಗಳೂರು ಮಹಾನಗರ ಪಾಲಿಕೆ ಸಹಾಯಕ ಕಂದಾಯ ಇಲಾಖೆ ಅಧಿಕಾರಿ ಅಥವಾ ಕಲ್ಯಾಣ ಕಚೇರಿಗೆ ನೇರವಾಗಿ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (SSLC Scholarship).?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋಸ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ವಿಳಾಸದ ದೃಢೀಕರಣ ಪ್ರಮಾಣ ಪತ್ರ
- ವಯಸ್ಸು ದೃಢೀಕರಣ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
SSLC Results 2025 Update: SSLC ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್.! ರಿಸಲ್ಟ್ ಈ ದಿನ ಬಿಡುಗಡೆ
2 thoughts on “SSLC Scholarship: ಎಸ್ ಎಸ್ ಎಲ್ ಸಿ ಪಾಸಾದ ವಿದ್ಯಾರ್ಥಿಗಳಿಗೆ 15000 ಪ್ರೋತ್ಸಾಹ ಧನ ಸಿಗುತ್ತೆ ಈ ರೀತಿ ಅರ್ಜಿ ಸಲ್ಲಿಸಿ”