ssp post matric scholarship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ವರೆಗೆ ಸ್ಕಾಲರ್ಶಿಪ್ ಗೆ ಬೇಗ ಅರ್ಜಿ ಸಲ್ಲಿಸಿ

ssp post matric scholarship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ವರೆಗೆ ಸ್ಕಾಲರ್ಶಿಪ್ ಗೆ ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ 2024 ಮತ್ತು 25ನೇ ಸಾಲಿನ ಪೋಸ್ಟ್ ಮೆಟ್ರಿಕ್ ಸ್ಕಾಲರ್ಶಿಪ್ ಯೋಜನೆಗೆ ಎಸ್ ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಈ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಬರೋಬರಿ 50,000 ವರೆಗೆ ವಿದ್ಯಾರ್ಹತೆಯ ಅನುಗುಣವಾಗಿ ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಉಚಿತ ಹೊಲಿಗೆ ಯಂತ್ರ ಅರ್ಜಿ ಕರೆಯಲಾಗಿದೆ ಬೇಗ ಅರ್ಜಿ ಸಲ್ಲಿಸಿ ನೋಡಿ ಇಲ್ಲಿದೆ ಮಾಹಿತಿ

 

SSP ಸ್ಕಾಲರ್ಶಿಪ್ ಯೋಜನೆ (ssp post matric scholarship)..?

ಹೌದು ಸ್ನೇಹಿತರೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ನಮ್ಮ ರಾಜ್ಯ ಸರ್ಕಾರ 2024 ಮತ್ತು 25 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ ಮಾಡಲಾಗಿದೆ ಇದರಿಂದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ಉನ್ನತ ಶಿಕ್ಷಣಕ್ಕೆ ಆರ್ಥಿಕ ನೆರವು ಪಡೆದುಕೊಳ್ಳಬಹುದು ಅದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

ssp post matric scholarship
ssp post matric scholarship

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶೈಕ್ಷಣಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಸ್ಕಾಲರ್ಶಿಪ್ ನೀಡುತ್ತಿದೆ ಅದೇ ರೀತಿ ಈ ವರ್ಷ SSP ಪೋರ್ಟಲ್ ಮೂಲಕ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ವಿವಿಧ ವರ್ಗದ ಹಾಗೂ ಸಮುದಾಯದ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಗೃಹಲಕ್ಷ್ಮಿ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಸೇರಿಸಿ ಒಟ್ಟಿಗೆ ₹6000 ಜಮಾ.! ಇಲ್ಲಿದೆ ನೋಡಿ ಮಾಹಿತಿ

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ(ssp post matric scholarship)..?

ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರುವ ಹನ್ನೊಂದನೇ ತರಗತಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಮುಂತಾದ ವಿದ್ಯಾಭ್ಯಾಸ ಮಾಡುತ್ತಿರುವ ವಿವಿಧ ವರ್ಗದ ಮತ್ತು ವಿವಿಧ ಸಮುದಾಯದ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.! ಆದ್ದರಿಂದ ನಾವು ಕೆಳಗಡೆ ಯಾವ ಸಮುದಾಯದ ಹಾಗೂ ಯಾವ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಎಂಬ ಮಾಹಿತಿ ತಿಳಿಸಿದ್ದೇವೆ

ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ವರ್ಷ 2,500 ಇಂದ ಗರಿಷ್ಠ 50 ಸಾವಿರ ವರೆಗೆ ವಿದ್ಯಾರ್ಹತೆಯ ಅನುಗುಣವಾಗಿ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ

ಸ್ನೇಹಿತರ ಪ್ರಸ್ತುತ ಈ ಒಂದು ಯಶಸ್ವಿ ಪೋರ್ಟಲ್ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

WhatsApp Group Join Now
Telegram Group Join Now       

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ (ssp post matric scholarship).?

ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ:- 28/02/2025

ಸಮಾಜ ಕಲ್ಯಾಣ ಇಲಾಖೆ:- 25/02/2025

ಆಯುಷ್ ಇಲಾಖೆ:- 28/02/2025

ಕಾಲೇಜು ಶಿಕ್ಷಣ ಇಲಾಖೆ:- 28/02/2025

ತಾಂತ್ರಿಕ ಶಿಕ್ಷಣ ಇಲಾಖೆ:- 28/02/2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ:- 28/02/2025

ಆರ್ಯವೈಶ್ಯ ಇಲಾಖೆ:- 10/03/2025

ಹಿಂದುಳಿದ ಕಲ್ಯಾಣ ಇಲಾಖೆ:- 10/03/2025

 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಪೋಸ್ಟ್ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಅಥವಾ ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುನ್ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಂಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿಗಳನ್ನು ನೀವು ತಿಳಿಯಲು ಬಯಸಿದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಸಿಗುತ್ತವೆ

1 thought on “ssp post matric scholarship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ವರೆಗೆ ಸ್ಕಾಲರ್ಶಿಪ್ ಗೆ ಬೇಗ ಅರ್ಜಿ ಸಲ್ಲಿಸಿ”

Leave a Comment