SSP scholarship 2024: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭವಾಯಿತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ SSP ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತೆ ಎಂಬ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ
SSP scholarship 2024..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ರಾಜ್ಯ ಸರ್ಕಾರವು ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗಾಗಿ ಈ ಒಂದು SSP ವಿದ್ಯಾರ್ಥಿ ವೇತನವನ್ನು ಜಾರಿಗೆ ತರಲಾಗಿದ್ದು ಈ ವಿದ್ಯಾರ್ಥಿ ವೇತನ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಹಾಗೂ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಕಡೆಯಿಂದ ನೀಡಲಾಗುತ್ತಿದೆ
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಪ್ರಸ್ತುತ SSP ಹೋಟೆಲ್ ಮೂಲಕ ವಿವಿಧ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ ಪ್ರಸ್ತುತ ಈ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.! SSP ಸ್ಕಾಲರ್ಷಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಬಡವರಿಗೆ ಸಿಗುತ್ತೆ ಉಚಿತ ಮನೆ..! ಈ ರೀತಿ ಅರ್ಜಿ ಸಲ್ಲಿಸಿದರೆ ಮಾತ್ರ ಇಲ್ಲಿದೆ ಮಾಹಿತಿ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು..?
ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಪ್ರಸ್ತುತ ಯಶಸ್ವಿ ಸ್ಕಾಲರ್ಶಿಪ್ ಯೋಜನೆಗೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ವಿವಿಧ ಸಮುದಾಯದ ವಿದ್ಯಾರ್ಥಿಗಳಿಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ವಿದ್ಯಾರ್ಥಿಗಳು ಈ ಕೆಳಗೆ ನೀಡಿದಂತಹ ವಿದ್ಯಾಭ್ಯಾಸ ಮಾಡುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
- ಪಿಯುಸಿ ವಿದ್ಯಾರ್ಥಿಗಳು
- ಡಿಪ್ಲೋಮೋ ವಿದ್ಯಾರ್ಥಿಗಳು
- ಪದವಿ ವಿದ್ಯಾರ್ಥಿಗಳು
- ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (SSP scholarship 2024)..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಇಂದಿನ ತರಗತಿಯ ಅಂಕಪಟ್ಟಿಗಳು
- ಪ್ರವೇಶ ಪ್ರಮಾಣ ಪತ್ರ
- ವಸತಿ ನಿಲಯದ ವಿವರಗಳು
- ಇತ್ತೀಚಿನ ಭಾವಚಿತ್ರಗಳು
- ಮೊಬೈಲ್ ನಂಬರ್
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಎಸ್ ಎಸ್ ಸಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಬಹುದು ಅಥವಾ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ..?
ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ:– ಮೆಟ್ರಿಕ್ (SSLC ) ನಂತರದ ವಿದ್ಯಾರ್ಥಿ (student) ವೇತನಕ್ಕೆ (scholarship ) ಅರ್ಜಿ ಸಲ್ಲಿಸಲು 20/12/2024
ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/12/2024
ಕಾರ್ಮಿಕ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 31/12/2024
ಅಲ್ಪಸಂಖ್ಯಾತರ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 31/12/2024
ಕೃಷಿ ಇಲಾಖೆ:- ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 31/12/2024
ಸ್ನೇಹಿತರೆ ಮೇಲೆ ತಿಳಿಸಿದ ದಿನಾಂಕದ ಒಳಗಡೆ ನೀವು ಈ ಯಶಸ್ವಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ನಿಮ್ಮ ಸ್ನೇಹಿತರಿಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನದ ಅಪ್ಡೇಟ್ ಗಾಗಿ ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು