SSP Scholarship 2025-26 Apply Online; – ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ (Apply online) ಅರ್ಜಿ ಆಹ್ವಾನ.! ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇದೀಗ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ (Scholarship) ವೇತನಕ್ಕೆ ಯಾವ ವಿದ್ಯಾರ್ಥಿಗಳು (Apply last date) ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಹಾಗೂ (Apply online) ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ ಯೋಜನೆ (SSP Scholarship 2025-26 Apply Online).?
ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ವಿವಿಧ ಇಲಾಖೆ ಹಾಗೂ ನಿಗಮಗಳ ಅಡಿಯಲ್ಲಿ ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ SSP ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತರಲಾಗಿದೆ.! ಈ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಅಥವಾ ಉನ್ನತ ಶಿಕ್ಷಣ ಪಡೆಯಲು ಬೇಕಾಗುವಂತ ಅರ್ಜಿ ಶುಲ್ಕ ಹಾಗೂ ವಸತಿ ಮುಂತಾದ ಖರ್ಚು ವೆಚ್ಚಗಳಿಗೆ ರಾಜ್ಯ ಸರ್ಕಾರ ಸಹಾಯಧನ ನೀಡುತ್ತಿದೆ

ಇದೀಗ ರಾಜ್ಯ ಸರ್ಕಾರ ವತಿಯಿಂದ ಮತ್ತೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಆದ್ದರಿಂದ ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಅಥವಾ ಹಣ ಸಹಾಯ ಪಡೆಯಬಹುದು..
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು..?
ಸ್ನೇಹಿತರ ಪ್ರಸ್ತುತ ಮೆಟ್ರಿಕ್ ಪೂರ್ವ ಅಂದರೆ 1 ರಿಂದ ಹತ್ತನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಕೆ ಮಾಡಬಹುದು
2025 ಮತ್ತು 2026 ನೇ ಸಾಲಿನಲ್ಲಿ (metric)ಮೆಟ್ರಿಕ್ ನಂತರದ ಅಂದರೆ 11ನೇ ತರಗತಿ (PUC) ಹಾಗೂ ದ್ವಿತೀಯ ಪಿಯುಸಿ ಮತ್ತು ಇತರ ಕೋರ್ಸ್ ಗಳಲ್ಲಿ ಅಧ್ಯಯನ (Student) ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ (Apply online) ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ತಕ್ಷಣ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ (SSP Scholarship 2025-26 Apply Online last date).?
ಸ್ನೇಹಿತರ ಪ್ರಸ್ತುತ ವಿವಿಧ (scholarship) ಇಲಾಖೆ ಅಡಿಯಲ್ಲಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ (Apply for online) ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಕೆಳಗಡೆ ನಾವು ಅರ್ಜಿ ಸಲ್ಲಿಸಲು ಯಾವ ಇಲಾಖೆಯಲ್ಲಿ ಕೊನೆಯ ದಿನಾಂಕ ಯಾವಾಗ ಇದೆ ಎಂದು ಮಾಹಿತಿ ತಿಳಿಸಲಾಗಿದೆ
ಹಿಂದುಳಿದ ಕಲ್ಯಾಣ ಇಲಾಖೆ;– ಈ ಇಲಾಖೆ ಅಡಿಯಲ್ಲಿ (Student) ಬರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಅಂದರೆ ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/09/2025 ನಿಗದಿ ಮಾಡಲಾಗಿದೆ
ಆರ್ಯ ವೈಶ್ಯ ಇಲಾಖೆ:- ಈ ಇಲಾಖೆ ಅಡಿಯಲ್ಲಿ ಬರುವ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ಅಂದರೆ ಎಸ್ ಎಸ್ ಎಲ್ ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು 30/11/2025 ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ:– ಈ ಇಲಾಖೆ ಅಡಿಯಲ್ಲಿ ಎಸ್‌ಎಸ್‌ಎಲ್‌ಸಿ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು 30/11/2025 ಕೊನೆಯ ದಿನಾಂಕ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (SSP Scholarship 2025-26 Apply Online documents).?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
- ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಅಂಕಪಟ್ಟಿ
- ವಿದ್ಯಾರ್ಥಿ ಕಾಲೇಜ್ ಪ್ರವೇಶ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ಪೋಷಕರ ಆಧಾರ್ ಕಾರ್ಡ್
- ವಾಸ ಸ್ಥಳ ಪ್ರಮಾಣ ಪತ್ರ
- ಇತರೆ ಅಗಸ್ತ್ಯ ದಾಖಲಾತಿಗಳು
ಯಾವ ರೀತಿ ಅರ್ಜಿ ಸಲ್ಲಿಸಬೇಕು (SSP Scholarship 2025-26 Apply Online).?
ವಿದ್ಯಾರ್ಥಿಗಳು ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದಾರೆ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಅರ್ಜಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಆಸಕ್ತಿ ಇದ್ದರೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಬಹುದು