SSP Scholarship 2025 Date: ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.! ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೇ ಇದೀಗ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ವರ್ಷದಲ್ಲಿ ಅಥವಾ ಪ್ರಶಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳು ಇದೀಗ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿತ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ..?
ಹೌದು ಸ್ನೇಹಿತರೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಡೆಯಲು ssp ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನ ಮಾಡಲಾಗಿದೆ. ಹಾಗಾಗಿ ಆಸಕ್ತಿ ಇರುವಂತಹವರು ಬೇಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಯೋಜನೆಗೆ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ. ಹಾಗಾಗಿ ನಾವು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ.
ವಿಶೇಷವಾಗಿ ಇದೀಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಉಡುಪಿ ತಾಲೂಕಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ನೀವು ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು (apply online) ಬಯಸುತ್ತಿದ್ದರೆ ಬೇಗ ಅರ್ಜಿ ಸಲ್ಲಿಸುವಂತೆ (college) ಕಾಲೇಜಿನ ಪ್ರಾಂಶುಪಾಲರು ಮಾಹಿತಿ ತಿಳಿಸಿದ್ದಾರೆ ಅಥವಾ ಸಂಬಂಧಪಟ್ಟಂತ (more information) ದಾಖಲಾತಿಗಳೊಂದಿಗೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಂದು ಮಾಹಿತಿ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ಆಧಾರ್ ಕಾರ್ಡ್
- ಇಂದಿನ ತರಗತಿಯ ಅಂಕ ಪಟ್ಟಿಗಳು
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಅರ್ಜಿ ಶುಲ್ಕ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬ್ಯಾಂಕ್ ಖಾತೆಯ ವಿವರಗಳು
- ಇತರೆ ಅಗತ್ಯ ದಾಖಲಾತಿಗಳು
ವಿದ್ಯಾರ್ಥಿಗಳು ಈ ಕೆಲಸವನ್ನು ಕಡ್ಡಾಯವಾಗಿ ಮಾಡಬೇಕು..?
ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿರುವಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿಸಿರಬೇಕು ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಮತ್ತು ಇದರ ಜೊತೆಗೆ ಬ್ಯಾಂಕ್ ಖಾತೆಗೆ ಸಂಬಂಧಿಸಿದ NPCI ಮ್ಯಾಪಿಂಗ್ ಮಾಡಿಸಬೇಕು ಹಾಗೂ ಪರಿಶಿಷ್ಟ ಪಂಗಡದ ಎಲ್ಲಾ ವಿದ್ಯಾರ್ಥಿಗಳು ಎಸ್ ಎಸ್ ಪಿ O.T.R ರೆಜಿಸ್ಟರ್ ಮಾಡುವುದು ಕಡ್ಡಾಯವಾಗಿದೆ ಎಂದು ಮಾಹಿತಿ ತಿಳಿಸಲಾಗಿದೆ
ಹೆಚ್ಚಿನ ಮಾಹಿತಿಗಾಗಿ:-
- 0820-2528884
- 9480843209
ಮೇಲೆ ಕಟ್ಟಿರುವ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಅಥವಾ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಂದು ಮಾಹಿತಿ ತಿಳಿಸಲಾಗಿದೆ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ವಿದ್ಯಾರ್ಥಿಗಳು ಮೇಲೆ ನೀಡಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಉಪಯುಕ್ತ ಮಾಹಿತಿಗಳು ದೊರೆಯುತ್ತವೆ
Jio New Recharge Plans: ಕೇವಲ ರೂ.448 ಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ