SSP Scholarship 2025: SSP ಸ್ಕಾಲರ್ಶಿಪ್ ಅರ್ಜಿ ಪ್ರಾರಂಭ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ವಿದ್ಯಾಭ್ಯಾಸ ಮಾಡಲು ಆರ್ಥಿಕ ನೆರವನ್ನು ನೀಡುವ ಉದ್ದೇಶದಿಂದ SSP ಪೋರ್ಟಲ್ ಮೂಲಕ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ.! ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಮಾಡಲಾಗಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ (SSP Scholarship 2025)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬೇಕು ಎಂಬ ಆಸೆಯ ನಮ್ಮದು ಆದ್ದರಿಂದ ಈ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಕೊನೆಯ ದಿನಾಂಕ ನಿಗದಿ ಮಾಡಲಾಗಿತ್ತು ಇದಕ್ಕೆ ಸಂಬಂಧಿಸಿದ ವಿವರವನ್ನು ಈಗ ತಿಳಿಯೋಣ

ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಪಂಗಡ ಹಾಗೂ ವಿವಿಧ ಇಲಾಖೆಗಳ ಮೂಲಕ ಆಯಾ ವರ್ಗದ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 1,000 ರಿಂದ ಗರಿಷ್ಠ 50,000 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿಯ ಅನುಗುಣವಾಗಿ ವಿದ್ಯಾರ್ಥಿ ವೇತನವನ್ನು ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವಂತ ವಿದ್ಯಾರ್ಥಿಗಳು SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಮಾಡಿದ್ದು ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 13,000 ಕ್ಕಿಂತ ಹೆಚ್ಚು ಹುದ್ದೆಗಳ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship 2025)..?
ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ಮೆಟ್ರಿಕ್ ನಂತರದ ವಿದ್ಯಾಭ್ಯಾಸವನ್ನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ SSP ಪೋರ್ಟಲ್ ಮೂಲಕ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಕೆಳಗಿನ ವಿದ್ಯಾಭ್ಯಾಸವನ್ನು ಮಾಡುತ್ತಿದ್ದರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
- PUC ವಿದ್ಯಾರ್ಥಿಗಳು
- ಡಿಪ್ಲೋಮೋ ವಿದ್ಯಾರ್ಥಿಗಳು
- ಪದವಿ ವಿದ್ಯಾರ್ಥಿಗಳು
- ಇಂಜಿನಿಯರಿಂಗ್ ವಿದ್ಯಾರ್ಥಿಗಳು
- ಮೆಡಿಕಲ್ ವಿದ್ಯಾರ್ಥಿಗಳು
- ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಹಿಂದಿನ ತರಗತಿಯ ಅಂಕಪಟ್ಟಿಗಳು
- ಶಾಲಾ ಪ್ರವೇಶ ಪತ್ರ
- ವಸತಿ ನಿಲಯದ ವಿವರಗಳು
- ಇತ್ತೀಚಿನ ಫೋಟೋಸ್
- ಮೊಬೈಲ್ ನಂಬರ್
- KYC ದಾಖಲಾತಿಗಳು
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ, ನೀವು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ ರಾಜ್ಯ ಸರ್ಕಾರ ಕಡೆಯಿಂದ ವಿದ್ಯಾರ್ಥಿ ವೇತನದ ನೆರವು ಪಡೆಯಲು ಬಯಸುತ್ತಿದ್ದರೆ ನೀವು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಇದಕ್ಕೆ ಸಂಬಂಧಿಸಿದ ಲಿಂಕನ್ನು ನಾವು ಕೆಳಗಡೆ ನೀಡುತ್ತೇವೆ ಅದನ್ನು ಬಳಸಿ ನೀವು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?
ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ:- ಎಸ್ ಎಸ್ ಎಲ್ ಸಿ ನಂತರ ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು 20/12/2024 ಕೊನೆಯ ದಿನಾಂಕವಾಗಿದೆ
ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ :- ಎಸ್ ಎಸ್ ಎಲ್ ಸಿ ನಂತರ ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು 31/12/2024 ಕೊನೆಯ ದಿನಾಂಕವಾಗಿದೆ
ಕಾರ್ಮಿಕ ಇಲಾಖೆ:- ಎಸ್ ಎಸ್ ಎಲ್ ಸಿ ನಂತರ ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು 31/12/2024 ಕೊನೆಯ ದಿನಾಂಕವಾಗಿದೆ
ಅಲ್ಪಸಂಖ್ಯಾತರ ಇಲಾಖೆ:– ಎಸ್ ಎಸ್ ಎಲ್ ಸಿ ನಂತರ ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು 31/12/2024 ಕೊನೆಯ ದಿನಾಂಕವಾಗಿದೆ
ಕೃಷಿ ಇಲಾಖೆ:- ಎಸ್ ಎಸ್ ಎಲ್ ಸಿ ನಂತರ ಅಥವಾ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು 31/12/2024 ಕೊನೆಯ ದಿನಾಂಕವಾಗಿದೆ
ಸ್ನೇಹಿತರೆ ನಾವು ಮೇಲೆ ಕೊಟ್ಟಿರುವಂತ ದಿನಾಂಕದ ಒಳಗಡೆ ನೀವು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ ಮತ್ತು ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದ ಪ್ರತಿ ದಿನ ಮಾಹಿತಿ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ ಆಗಬಹುದು