SSP Scholarship Application: SSP ಸ್ಕಾಲರ್ಷಿಪ್ ಅರ್ಜಿ ಪ್ರಾರಂಭ.! ಬೇಗ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

SSP Scholarship Application: SSP ಸ್ಕಾಲರ್ಷಿಪ್ ಅರ್ಜಿ ಪ್ರಾರಂಭ.! ಬೇಗ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ 9ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಮೆಟ್ರಿಕ್ ನಂತರದ ಗಳಿಗೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಿದೆ ಆದ್ದರಿಂದ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಯೋಜನೆ ಅಡಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಉನ್ನತ ವಿದ್ಯಾಭ್ಯಾಸ ಮಾಡಲು ವಿವಿಧ ಸ್ಕಾಲರ್ಶಿಪ್ ಯೋಜನೆಯ ಮೂಲಕ ಆರ್ಥಿಕ ನೆರವು ಸರಕಾರಗಳು ನೀಡುತ್ತವೆ. ಅದೇ ರೀತಿ ಇದೀಗ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಸ್ಕಾಲರ್ಶಿಪ್ ಯೋಜನೆಗಳಿಗೆ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ

 

ಯಾವ ವಿದ್ಯಾರ್ಥಿಗಳು ಈ (SSP Scholarship Application) ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು..?

ಪ್ರಸ್ತುತ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಕೇಂದ್ರ ಮತ್ತು ರಾಜ್ಯ ಸರಕಾರ ದಾಡಿಯಲಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ ವೃತ್ತಿಪರ ಕೋರ್ಸ್ ಹಾಗೂ ಪದವಿ ಮತ್ತು ಇತರ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು 9ನೇ ತರಗತಿ ಹಾಗೂ 10ನೇ ತರಗತಿಯಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ

SSP Scholarship Application
SSP Scholarship Application

 

WhatsApp Group Join Now
Telegram Group Join Now       

ಇದೀಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು 2025 ಮತ್ತು 26 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಇತರ ವರ್ಗದ ವಿದ್ಯಾರ್ಥಿಗಳು ಕೂಡ ಎಸ್ ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

 

ಅರ್ಜಿ ಸಲ್ಲಿಸಲು ಬೇಕಾಗುವ (SSP Scholarship Application) ಅಗತ್ಯ ದಾಖಲಾತಿಗಳ ವಿವರ..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಹಿಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯ ಶಾಲಾ ಅಥವಾ ಕಾಲೇಜು ದಾಖಲಾತಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ವಿವರಗಳು
  • ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
  • ವಿದ್ಯಾರ್ಥಿಯ ಸ್ಟೂಡೆಂಟ್ ಐಡಿ
  • ಇತರೆ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (SSP Scholarship Application).?

ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ತುಂಬಾ ಸುಲಭವಾಗಿ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಮೇಲೆ ಕೊಟ್ಟಿರುವಂತೆ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ

ನಂತರ ವಿದ್ಯಾರ್ಥಿಗಳು ಈ ಒಂದು ಪೋರ್ಟಲ್ ನಲ್ಲಿ ಒನ್ ಟೈಮ್ ರಿಜಿಸ್ಟರ್ ಮಾಡಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು https://ssp.postmatric.karnataka.gov.in/ ಜಾಲತಾಣಕ್ಕೆ ಭೇಟಿ ನೀಡಬಹುದು

personal Loan: ಅತಿ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 10 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ನೀಡುವ 5 ಬ್ಯಾಂಕುಗಳ ವಿವರ

Leave a Comment

?>