SSP Scholarship Application 2025: ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ.! 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ

SSP Scholarship Application 2025: ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ.! 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರಕಾರದಿಂದ ಇದೀಗ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್.! ಹೌದು ಗೆಳೆಯರೇ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಸಿಗುತ್ತೆ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಯೋಣ

 

ಎಸ್ ಎಸ್ ಪಿ ವಿದ್ಯಾರ್ಥಿವೇತನ ಅರ್ಜಿ ಆಹ್ವಾನ (SSP Scholarship Application 2025)…?

ಹೌದು ಗೆಳೆಯರೇ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಮಕ್ಕಳಿಗೆ ಶಿಕ್ಷಣ ನೀಡಲು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ವಿವಿಧ ಸ್ಕಾಲರ್ಶಿಪ್ ಎಸ್ ಎಸ್ ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಕರೆಯಲಾಗಿದೆ.

SSP Scholarship Application 2025
SSP Scholarship Application 2025

 

ಹೌದು ಗೆಳೆಯರೇ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲಾ ಶುಲ್ಕ ಮತ್ತು ಪುಸ್ತಕಗಳ ಖರೀದಿಗೆ ಮತ್ತು ಇತರೆ ಖರ್ಚು ವೆಚ್ಚಗಳಿಗೆ ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಮೂಲಕ  ಬರೋಬರಿ 20000 ವರೆಗೆ ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಅಥವಾ ಸ್ಕಾಲರ್ಶಿಪ್ ಹಣ ಪಡೆದುಕೊಳ್ಳಲು ಅವಕಾಶ ಇರುತ್ತದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

 

ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship Application 2025).?

ಹೌದು ಗೆಳೆಯರೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಒಬಿಸಿ ಹಾಗೂ ಅಲ್ಪಸಂಖ್ಯಾತ ಮತ್ತು ಬ್ರಾಹ್ಮಣ, ಅಂಗವಿಕಲ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಆದ ನಂತರ ವಿದ್ಯಾರ್ಥಿಗಳಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ಫರ್ (DBT) ಮೂಲಕ ವಿದ್ಯಾರ್ಥಿಗಳ ಖಾತೆಗೆ ವರ್ಗಾವಣೆ ಆಗುತ್ತದೆ

ಪ್ರಸ್ತುತ ಇದೀಗ ಪ್ರಿ ಮೆಟ್ರಿಕ್ ಅಂದರೆ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹಾಗೂ ಇನ್ನು ಕೂಡ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ, ಡಿಪ್ಲೋಮೋ, ಇಂಜಿನಿಯರಿಂಗ್, ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಮೆಡಿಕಲ್ ಮತ್ತು ನರ್ಸಿಂಗ್ ವಿದ್ಯಾರ್ಥಿಗಳು ಇನ್ನೂ ಕೂಡ ಅರ್ಜಿ ಸಲ್ಲಿಸಬಹುದು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ

 

ವಿದ್ಯಾರ್ಥಿಗಳಿಗೆ ಎಷ್ಟು ಸ್ಕಾಲರ್ಶಿಪ್ ಹಣ ಸಿಗುತ್ತೆ (SSP Scholarship Application 2025).?

  • 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ: ₹500 ರಿಂದ ₹1000 ವರೆಗೆ ಸ್ಕಾಲರ್ಶಿಪ್ ಹಣ ಸಿಗುತ್ತದೆ
  • 9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ: ₹3,000 ರಿಂದ ₹5,000 ವರೆಗೆ ಹಣ ಸಿಗುತ್ತದೆ
  • ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ: ₹10,000 ರಿಂದ ₹15,000 ವರೆಗೆ ಸ್ಕಾಲರ್ಶಿಪ್ ಹಣ ಸಿಗುತ್ತೆ
  • ಪದವಿ, PG, ಡಿಪ್ಲೋಮೋ, ITI ಮತ್ತು ಇತರೆ ವಿದ್ಯಾರ್ಥಿಗಳಿಗೆ: ವಿದ್ಯಾರ್ಥಿಗಳಿಗೆ ವಿದ್ಯಾರ್ಹತೆಯ ಅನುಗುಣವಾಗಿ ₹20,000 ವರೆಗೆ ಸ್ಕಾಲರ್ಶಿಪ್ ಮೂಲಕ ಹಣ ಪಡೆಯಬಹುದು

 

ಅರ್ಜಿ ಸಲ್ಲಿಸುವುದು ಹೇಗೆ (SSP Scholarship Application 2025).?

ಸ್ನೇಹಿತರೆ ನೀವು ಅರ್ಜಿ ಸಲ್ಲಿಸಲು ಎಸ್ ಎಸ್ ಪಿ ಅಧಿಕೃತ ವೆಬ್ಸೈಟ್ ಪೋರ್ಟಲ್ ಮೂಲಕ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲುಕೋಟೆ ರೋಡ್ ಲಿಂಕ್ ಬಳಸಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಹೊಸದಾಗಿ ಅರ್ಜಿ ಸಲ್ಲಿಸಬಹುದು.!

ಈಗಾಗಲೇ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ಲ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ

gold prices: ಇಂದಿನ ಚಿನ್ನದ ಬೆಲೆ ಎಷ್ಟು.! ಚಿನ್ನ ಖರೀದಿ ಮಾಡುವವರು ತಕ್ಷಣ ಮಾಹಿತಿ ನೋಡಿ

Leave a Comment