SSP Scholarship Apply 2025: ರಾಜ್ಯ ಸರ್ಕಾರದಿಂದ (SSP Scholarship Apply 2025) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಮತ್ತು ಪ್ರೋತ್ಸಾಹ ಧನ ಪಡೆಯಬಹುದು ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ (karnataka) ಸರ್ಕಾರ ಈಗ ವಿವಿಧ ಇಲಾಖೆ (student) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ (prize money) ಧನ ಪಡೆಯಲು ಹಾಗೂ ಸ್ಕಾಲರ್ಶಿಪ್ (scholarship) ಪಡೆಯಲು ಎಸ್‌ಎಸ್‌ಪಿ (SSP) ಪೋರ್ಟಲ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವ ವಿದ್ಯಾರ್ಥಿಗಳು (student) ಅಗತ್ಯ ದಾಖಲಾತಿಗಳೊಂದಿಗೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಯಾವ ವಿದ್ಯಾರ್ಥಿಗಳು ಅರ್ಜಿ (SSP Scholarship Apply 2025) ಸಲ್ಲಿಸಲು ಅವಕಾಶ..?
ಸ್ನೇಹಿತರ ಪ್ರಸ್ತುತ 2025 ಮತ್ತು 26 ನೇ ಸಾಲಿನ ಮೆಟ್ರಿಕ್ (metric) ನಂತರದ 11ನೇ ತರಗತಿಯಲ್ಲಿ ಹಾಗೂ ದ್ವಿತೀಯ (second PUC) ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (Student) ಇದೀಗ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ.

ಇದರ ಜೊತೆಗೆ 2025 ಮತ್ತು 26 ನೇ ಸಾಲಿನ ಮೆಟ್ರಿಕ್ (metric) ಪೂರ್ವ ಅಂದರೆ 1ನೇ (first standard) ತರಗತಿಯಿಂದ 10ನೇ ತರಗತಿವರೆಗೆ ವ್ಯಾಸಂಗ (student) ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಇದೀಗ ಅರ್ಜಿ (apply online)ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ..?
ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣ ಇಲಾಖೆಯ ಕಡೆಯಿಂದ (D.T.E) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶುಲ್ಕ ಮರುಪಾವತಿ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಜೂನ್ 2025 ನಿಗದಿ ಮಾಡಲಾಗಿತ್ತು ಆದರೆ ಈ ದಿನಾಂಕ ವಿಸ್ತರಣೆ ಮಾಡಲಾಗಿದೆ
ಇದರ ಜೊತೆಗೆ 2024 ಮತ್ತು 25ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ (post matric) ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅಂದರೆ (graduate) ವೃತ್ತಿಪರ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು (apply last date) ಕೊನೆಯ ದಿನಾಂಕ 30 ಜೂನ್ 2025 ನಿಗದಿ ಮಾಡಲಾಗಿದೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯೋಜನೆ (Scheme) ಅಡಿಯಲ್ಲಿ 2024 ಮತ್ತು 2025 ಸಾಲಿನಲ್ಲಿ ವೈದ್ಯಕೀಯ (course) ಕೋರ್ಸ್ ಗಳಿಗೆ ಅಧ್ಯಯನ (study) ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅರ್ಜಿ(apply last date) ಸಲ್ಲಿಸಲು ಕೊನೆಯ ದಿನಾಂಕ 30 ಜೂನ್ 2025 ನಿಗದಿ ಮಾಡಲಾಗಿದೆ ( ಅರ್ಜಿ ಸಲ್ಲಿಕೆಯ ಶುಲ್ಕ ಮರುಪಾವತಿ ಯೋಜನೆಗೆ ಮಾತ್ರ ಪರಿಗಣಿಸಲಾಗುವುದು)
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ರಾಜ್ಯ ಸರಕಾರ ಕಡೆಯಿಂದ ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆಗೆ (visit) ಭೇಟಿ ನೀಡಿ ಈ ಒಂದು ವಿದ್ಯಾರ್ಥಿ (scholarship) ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ (online centre) ಸೆಂಟರ್ ಗಳಿಗೆ ಭೇಟಿ ನೀಡಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ (apply online) ಸಲ್ಲಿಸಬಹುದು ಅಥವಾ ನಿಮ್ಮ ಮೊಬೈಲ್ ಮೂಲಕ SSP ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ (government scheme) ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ಹಾಗೂ ಪ್ರಚಲಿತ (current affairs) ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ಸರಕಾರದ (government news updates) ಪ್ರಮುಖ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ನಿಮಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ ನೀಡಿದ್ದಾರೆ