SSP Scholarship Apply online: SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ

SSP Scholarship Apply online: SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ

ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿವಿಧ ವರ್ಗ ಹಾಗೂ ವಿವಿಧ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುತ್ತಿದೆ ಇದೀಗ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ವತಿಯಿಂದ ನೀಡುತ್ತಿರುವ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.! ಆದ್ದರಿಂದ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ವಿವರವನ್ನು ತಿಳಿದುಕೊಳ್ಳೋಣ

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ.! ಇದರ ಮೇಲೆ ಕ್ಲಿಕ್ ಮಾಡಿ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ

 

SSP ಸ್ಕಾಲರ್ಶಿಪ್ ಯೋಜನೆ (SSP Scholarship Apply online)..?

ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅಥವಾ ssp ಪೋರ್ಟಲ್ ಮೂಲಕ ವಿವಿಧ ಸಮುದಾಯ ಹಾಗೂ ವಿವಿಧ ವರ್ಗಗಳ ಇಲಾಖೆಯ ಮೂಲಕ ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಸ್ಕಾಲರ್ಶಿಪ್ ನೀಡುತ್ತಿದೆ

SSP Scholarship Apply online
SSP Scholarship Apply online

 

WhatsApp Group Join Now
Telegram Group Join Now       

ಇದೀಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡುತ್ತಿರುವ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗಿದ್ದು ಈ ಒಂದು ಲೇಖನ ಮೂಲಕ ಯಾವ ವಿದ್ಯಾರ್ಥಿಗಳು ಪ್ರಸ್ತುತ ಇಸ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

bsnl ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ.! ಈ ರಿಚಾರ್ಜ್ ಮಾಡಿಸಿ 14 ತಿಂಗಳಗಳ ಕಾಲ ಯಾವುದೇ ರೀತಿ ರಿಚಾರ್ಜ್ ಮಾಡಿಸುವ ಅವಶ್ಯಕತೆ ಇಲ್ಲ

 

ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (SSP Scholarship Apply online).?

ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಹಿಂದುಳಿದ ಕಲ್ಯಾಣ ಇಲಾಖೆಯ ಮೂಲಕ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.! ಹೌದು ಸ್ನೇಹಿತರೆ ಪ್ರಸ್ತುತ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್ಗಳು, ಅಧ್ಯಯನ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದಿನಾಂಕ 15 ಮಾರ್ಚ್ 2025 ರ ಒಳಗಡೆ ಎಸ್ ಎಸ್ ಪಿ ಪೋರ್ಟಲ್ ಮೂಲಕ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು

ಕೋಳಿ ಮಾಂಸ ಮತ್ತು ಮೊಟ್ಟೆ ಸೇವನೆ ಮಾಡುವುದರಿಂದ ಬರುತ್ತಾ ಹಕ್ಕಿ ಜ್ವರ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸುವುದು ಹೇಗೆ (SSP Scholarship Apply online).?

ಸ್ನೇಹಿತರೆ ಪ್ರಸ್ತುತ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆಯ ಮೂಲಕ ವೃತ್ತಿಪರ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಸ್ನಾತಕೋತ್ತರ ಪದವಿ ಕೋರ್ಸ್ಗಳು, ಅಧ್ಯಯನ ಮಾಡುತ್ತಿರುವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ವರ್ಗದ ವಿದ್ಯಾರ್ಥಿಗಳು ಹಾಗೂ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಆಸಕ್ತಿ ಇರುವಂತಹವರು ದಿನಾಂಕ 15 ಮಾರ್ಚ್ 2025 ರ ಒಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://ssp.postmatric.karnataka.gov.in/

 

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಹೊಸ ಸುದ್ದಿಗಳು ತಿಳಿಯುತ್ತವೆ

2 thoughts on “SSP Scholarship Apply online: SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ.! ಕೊನೆಯ ದಿನಾಂಕ ಯಾವಾಗ”

Leave a Comment