SSP Scholarship Big Update: SSP ಸ್ಕಾಲರ್ಶಿಪ್ ಅರ್ಜಿ ಹಾಕಿದ ವಿದ್ಯಾರ್ಥಿಗಳು ತಪ್ಪದೆ ಈ ಕೆಲಸ ಮಾಡಿ.! ಹೊಸ ಅಪ್ಡೇಟ್.!
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಿದಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ಈ ಒಂದು ಕೆಲಸ ಮಾಡಬೇಕು ಹಾಗಾಗಿ ಈ ಒಂದು ಲೇಖನ ಮೂಲಕ SSP ಸ್ಕಾಲರ್ಶಿಪ್ ಯೋಜನೆಯ ಹೊಸ ಅಪ್ಡೇಟ್ ಏನು ಹಾಗೂ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನೂ ಕೊನೆಯ ದಿನಾಂಕ ಇದೆಯಾ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿ
ಜಿಯೋ ಗ್ರಾಹಕರಿಗೆ ಬಂತು ಹೊಸ ವರ್ಷದ ಪ್ರಯುಕ್ತ ಹೊಸ ರಿಚಾರ್ಜ್ ಪ್ಲಾನ್ ಗಳು ಇಲ್ಲಿದೆ ವಿವರ
SSP ಸ್ಕಾಲರ್ಶಿಪ್ (SSP Scholarship Big Update)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ವಿವಿಧ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತು ಬಡ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಪಂಗಡ ಮತ್ತು ಸಮುದಾಯದ ವಿದ್ಯಾರ್ಥಿಗಳಿಗೆ ವಿವಿಧ ಇಲಾಖೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತಿದೆ.!

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ 1ನೇ ತರಗತಿಯಿಂದ 12ನೇ ತರಗತಿ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮೋ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶೈಕ್ಷಣಿಕ ಖರ್ಚು ವೆಚ್ಚ ಸರಿದೂಗಿಸಲು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು ಇದೀಗ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್ ಅಥವಾ ಹೊಸ ಅಪ್ಡೇಟ್ ನೀಡಲಾಗಿದೆ ಅದು ಏನು ಎಂದು ಕೆಳಗಡೆ ವಿವರಿಸಿದ್ದೇವೆ
SSP ಸ್ಕಾಲರ್ಶಿಪ್ ಹಾಕಿದ ವಿದ್ಯಾರ್ಥಿಗಳಿಗೆ ಹೊಸ ಅಪ್ಡೇಟ್..?
ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಹಾಕಿದಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ಈ ಕೆಳಗಡೆ ನೀಡಿದಂತ ಎಲ್ಲಾ ಕೆಲಸವನ್ನು ಮಾಡಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡುತ್ತೇವೆ
E-KYC ಮಾಡುವುದು ಕಡ್ಡಾಯ:- ಸ್ನೇಹಿತರೆ ಈಗಾಗಲೇ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಹಾಗೂ ಇನ್ನು ಹೊಸದಾಗಿ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಸ್ಕಾಲರ್ಶಿಪ್ ಅರ್ಜಿಯ ಅಪ್ಡೇಟ್ ಅಥವಾ E-KYC ಯನ್ನು ಲಿಂಕ್ ಇರುವ ಆಧಾರ್ ನಂಬರ್ ಮೂಲಕ ಓ ಟಿ ಪಿ ಕಳಿಸಿ ಕೆವೈಸಿ ಪೂರ್ಣಗೊಳಿಸಬೇಕು ಅಂತ ವಿದ್ಯಾರ್ಥಿಗಳಿಗೆ ಮಾತ್ರ ಈ ಸ್ಕಾಲರ್ಶಿಪ್ ಹಣ ಸಿಗುತ್ತದೆ
ಆಧಾರ್ ಕಾರ್ಡ್ & ಮೊಬೈಲ್ ನಂಬರ್ ಲಿಂಕ್:- ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಅರ್ಜಿ ಹಾಕಿದಂತ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಹಾಗಾಗಿ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡಿಗೆ ಪೋಷಕರ ನಂಬರ್ ಅಥವಾ ನಿಮ್ಮ ಬಳಿ ಇರುವಂತ ನಂಬರನ್ನು ಲಿಂಕ್ ಮಾಡಿ
ಆಧಾರ್ ಕಾರ್ಡ್ ಸೀಡಿಂಗ್:- SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದರ ಜೊತೆಗೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂತ ವಿದ್ಯಾರ್ಥಿಗಳಿಗೆ ಮಾತ್ರ ಈ SSP ಸ್ಕಾಲರ್ಶಿಪ್ ಯೋಜನೆಯ ಹಣ ದೊರೆಯುತ್ತದೆ
ಪ್ರತಿ ವರ್ಷ ಅಪ್ಡೇಟ್ ಮಾಡಿ:- ಸ್ನೇಹಿತರೆ SSP ಸ್ಕಾಲರ್ಶಿಪ್ ಗೆ ಅರ್ಜಿ ಹಾಕಿದಂತ ವಿದ್ಯಾರ್ಥಿಗಳು ಪದೇ ಪದೇ ಅರ್ಜಿ ಸಲ್ಲಿಸುವ ಅವಕಾಶ ಇಲ್ಲ ಹಾಗಾಗಿ ನೀವು ಮೊದಲನೆಯದಾಗಿ ಅರ್ಜಿ ಸಲ್ಲಿಸಿದ ನಂತರ ನಿಮಗೆ ಒಂದು ಐಡಿ ಮತ್ತು ಪಾಸ್ವರ್ಡ್ ನೀಡಲಾಗುತ್ತದೆ ನಂತರ ನೀವು ಈ ಐಡಿ ಪಾಸ್ವರ್ಡ್ ಬಳಸಿಕೊಂಡು ಪ್ರತಿವರ್ಷ ಯಶಸ್ವಿ ಸ್ಕಾಲರ್ಶಿಪ್ ಯೋಜನೆಯ ಅಪ್ಡೇಟ್ ಅನ್ನು ನೀವು SSP ಪೋರ್ಟಲ್ ಮೂಲಕ ಮಾಡಬೇಕಾಗುತ್ತದೆ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರ್ಕಾರದ ಯೋಜನೆಗಳು ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆದುಕೊಳ್ಳಬಹುದು
ಬಿಎಸ್ಎನ್ಎಲ್ ಗ್ರಾಹಕರಿಗೆ ಹೊಸ ವರ್ಷದ ಹೊಸ ರೀಚಾರ್ಜ್ ಪ್ಲಾನ್ ಗಳ ವಿವರ ಇಲ್ಲಿದೆ ಮಾಹಿತಿ