SSP Scholarship Status: SSP ಸ್ಕಾಲರ್ಶಿಪ್ ಹಾಕಿದವರಿಗೆ ಸಿಹಿ ಸುದ್ದಿ.! ಈ ದಿನ ಹಣ ಬಿಡುಗಡೆ ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಿದಂತ ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ ನೀವು SSP ಸ್ಕಾಲರ್ಶಿಪ್ ಹಣಕ್ಕಾಗಿ ಕಾಯುತ್ತಿದ್ದೀರಾ ಹಾಗಾದರೆ ನಿಮಗೆ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್..! ಹೌದು ಸ್ನೇಹಿತರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಯೋಜನೆ ರ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಬಂದಿದ್ದು ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗೂ ಹಣ ಪಡೆಯಲು ವಿದ್ಯಾರ್ಥಿಗಳು 2 ಕೆಲಸವನ್ನು ಮಾಡಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರಗಳನ್ನು ತಿಳಿಸಿ ಕೊಡುತ್ತಿದ್ದೇವೆ. ಹಾಗಾಗಿ ನೀವು ಈ ಲೇಖನೆಯನ್ನು ಕೊನೆವರೆಗೂ ಓದಿ
SSP ಸ್ಕಾಲರ್ಶಿಪ್ (SSP Scholarship Status)..?
ಹೌದು ಸ್ನೇಹಿತರ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ನಮ್ಮ ರಾಜ್ಯದಲ್ಲಿ ಇರುವಂತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ಮತ್ತು ಬಡ ವಿದ್ಯಾರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತು ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಪಂಗಡಗಳು ಹಾಗೂ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶೈಕ್ಷಣಿಕ ಖರ್ಚು ವೆಚ್ಚ ಸೇರಿದೋಗಿಸಲು ರಾಜ್ಯ ಸರ್ಕಾರವು SSP ಸ್ಕಾಲರ್ಶಿಪ್ ಮೂಲಕ ವಿವಿಧ ಇಲಾಖೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತಿದೆ..!
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪದವಿ ಮತ್ತು ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ತಮ್ಮ ಶೈಕ್ಷಣಿಕ ವೆಚ್ಚಗಳನ್ನು ಸರಿದೂಗಿಸುವ ಉದ್ದೇಶದಿಂದ ಈ SSP ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ವಿವಿಧ ವರ್ಗಗಳ ವಿದ್ಯಾರ್ಥಿಗಳಿಗೆ 1000 ನಿಂದ ₹50,000 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿಯ ಅನುಗುಣವಾಗಿ ಸ್ಕಾಲರ್ಶಿಪ್ ಅನ್ನು ರಾಜ್ಯ ಸರ್ಕಾರ ನೀಡುತ್ತಿದೆ
ಹೌದು ಸ್ನೇಹಿತರೆ ನೀವು ಇನ್ನೂ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಿಲ್ಲವೆಂದರೆ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಅರ್ಜಿ ಹಾಕಿ ಮತ್ತು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಲು ಕೆಲ ಇಲಾಖೆಗಳು ಕೊನೆಯ ದಿನಾಂಕ ನಿಗದಿ ಮಾಡಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಕೆಳಗಿಳಿಕೊಟ್ಟಿರುವಂತಹ ಲೇಖನಿಯಲ್ಲಿ ಸಿಗುತ್ತದೆ
SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್..?
ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಿದ್ದಾರೆ ಅಂತವರಿಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ..! ಹೌದು ಸ್ನೇಹಿತರೆ ಇತ್ತೀಚಿಗೆ ಸ್ವತಂತ್ರ ಉದ್ಯಾನವನದಲ್ಲಿ SSP ಸ್ಕಾಲರ್ಶಿಪ್ ಬಿಡುಗಡೆ ಮಾಡಲು ವಿದ್ಯಾರ್ಥಿಗಳು ಒತ್ತಾಯ ಮಾಡಿ ಪ್ರತಿಭಟನೆ ಮಾಡಿದ್ದರು ನಿಮಗೆಲ್ಲರಿಗೂ ಗೊತ್ತೇ ಇರುವಂತ ವಿಷಯ.! ಇದೀಗ SSP ಸ್ಕಾಲರ್ಶಿಪ್ ಹಣ ಬಿಡುಗಡೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ
SSP ಸ್ಕಾಲರ್ಶಿಪ್ ಯೋಜನೆಯ ಹಣ ಬಿಡುಗಡೆಯು ಇದೆ ಡಿಸೆಂಬರ್ ತಿಂಗಳು ಮುಗಿದರ ಒಳಗಡೆ ಅಥವಾ ಜನವರಿ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ನೀವು SSP ಸ್ಕಾಲರ್ಶಿಪ್ ಹಣಕ್ಕಾಗಿ ಕಾಯುತ್ತಿದ್ದರೆ ನಿಮ್ಮ ವಿದ್ಯಾರ್ಥಿ ವೇತನದ ಸ್ಟೇಟಸ್ ಚೆಕ್ ಮಾಡಿ.!
ಹೌದು ಸ್ನೇಹಿತರೆ ನೀವು SSP ಪೋರ್ಟಲ್ ಮೂಲಕ ನಿಮ್ಮ ಯೂಸರ್ ಐಡಿ ಹಾಗೂ ಪಾಸ್ವರ್ಡ್ ಹಾಕಿ ಲಾಗಿನ್ ಮಾಡಿ ನಂತರ ನಿಮ್ಮ ಅರ್ಜಿಯ ಸ್ಥಿತಿ ಅಥವಾ ಅರ್ಜಿ ಸ್ಟೇಟಸ್ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿ ಸ್ಥಿತಿ ಹಣ ಪಾವತಿ ಪ್ರಗತಿಯಲ್ಲಿದೆ ಎಂದು ತೋರಿಸಿದರೆ ನಿಮಗೆ ಇನ್ನು ಕೆಲವೇ ದಿನಗಳ ಒಳಗಡೆ ಆಗಿ SSP ಸ್ಕಾಲರ್ಶಿಪ್ ಹಣ ಜಮಾ ಆಗುತ್ತದೆ ಹಾಗಾಗಿ ನೀವು ಈ ಹಣವನ್ನು ಪಡೆದುಕೊಳ್ಳಬೇಕಾದರೆ ಕಡ್ಡಾಯವಾಗಿ ಈ ಕೆಳಗಡೆ ನೀಡಿದಂತ ಕೆಲಸವನ್ನು ಮಾಡಬೇಕು
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕ್ ಬಳಸಿಕೊಂಡು ನೀವು SSP ಸ್ಕಾಲರ್ಶಿಪ್ ಅರ್ಜಿ ಆ ಸ್ಟೇಟಸ್ ಅಥವಾ ನಿಮ್ಮ ಹಣ ವರ್ಗಾವಣೆ ಯಾವ ಸ್ಥಿತಿಯಲ್ಲಿ ಇದೆ ಎಂಬ ಮಾಹಿತಿಯನ್ನು ನೀವು ನಿಮ್ಮ SSP ಸ್ಕಾಲರ್ಶಿಪ್ ಯೂಸರ್ ಐಡಿ ಮತ್ತು ಪಾಸ್ವರ್ಡ್ ಬಳಸಿಕೊಂಡು ಅಧಿಕೃತ ವೆಬ್ಸೈಟ್ನಲ್ಲಿ ನೋಡಿ
SSP ಸ್ಕಾಲರ್ಶಿಪ್ ಹಣ ಪಡೆಯಲು ಏನು ಮಾಡಬೇಕು..?
NPCI ಮ್ಯಾಪಿಂಗ್:- SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಿದಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಅಥವಾ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಬೇಕು ಮತ್ತು ಅರ್ಜಿ ಹಾಕಿದಂತ ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದರ ಜೊತೆಗೆ ನಿಮ್ಮ ಬ್ಯಾಂಕ್ ಖಾತೆಯ ekyc ಮಾಡುವುದು ಕಡ್ಡಾಯವಾಗಿದೆ ಅಂತವರಿಗೆ ಮಾತ್ರ ಈ SSP ಸ್ಕಾಲರ್ಶಿಪ್ ಯೋಜನೆಯ ಹಣ ಬಿಡುಗಡೆ ಮಾಡಲಾಗುತ್ತದೆ
E-KYC ಮಾಡಿಸಬೇಕು:- ಹೌದು ಸ್ನೇಹಿತರೆ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಅರ್ಜಿಯ ಈಕೆ ವೈ ಸಿ ಮಾಡಿಸಬೇಕು ಇದನ್ನು ಮಾಡಿಸಲು ನೀವು SSP ಪೋರ್ಟಲ್ ಗೆ ಭೇಟಿ ನೀಡಿ ನಿಮ್ಮ ಯೂಸರ್ ಐಡಿ ಅಂಡ್ ಪಾಸ್ವರ್ಡ್ ಬಳಸಿಕೊಂಡು ಲಾಗಿನ್ ಆಗಿ ನಂತರ ಅಲ್ಲಿ E-KYC ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ಕೆಳಗೆ ಕೊಟ್ಟಿರುವಂಥ ಕ್ಯಾಪ್ಚರ್ ಕೋಡ್ ಎಂಟರ್ ಮಾಡಿ ನಂತರ ನಿಮಗೆ ಲಿಂಕ್ ಇರುವ ಆಧಾರ್ ಕಾರ್ಡ್ ನಂಬರ್ ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ನೀವು ಈ ಕೆವೈಸಿಯನ್ನು ಪೂರ್ಣಗೊಳಿಸಬೇಕು ಅಂತವರಿಗೆ ಮಾತ್ರ ಹಣ ಬರುತ್ತೆ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಟ್ರೆಂಡಿಂಗ್ ಸುದ್ದಿಗಳನ್ನು ತಿಳಿಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು