Student Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 6000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ, ಕೈಂಡ್ ಸರ್ಕಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಒಂದನೇ ತರಗತಿಯಿಂದ ಹಾಗೂ ಸ್ನಾತಕೋತ್ತರ ಪದವಿ ವರೆಗೆ ಅಥವಾ ಯಾವುದೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಗರಿಷ್ಠ 6000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಎಲ್ಲಾ ವಿದ್ಯಾರ್ಥಿಗಳಿಗೆ ₹6000/- ವರಿಗೆ ಸ್ಕಾಲರ್ಶಿಪ್ ಸಿಗುತ್ತೆ (Student Scholarship).?
ಹೌದು ಸ್ನೇಹಿತರೆ, ನಮ್ಮ ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದಂತ ಹಾಗೂ ಬಡವರ್ಗದ ವಿದ್ಯಾರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಯಾವುದೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಅಂತ ವಿದ್ಯಾರ್ಥಿಗಳು ಕೈಂಡ್ ಸರ್ಕಲ್ ಮೇರಿಟೋರಿಯಸ್ ಸ್ಕಾಲರ್ಶಿಪ್ ಅಥವಾ ಕೈಂಡ್ ಸರ್ಕಲ್ ಸ್ಕಾಲರ್ಶಿಪ್ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳು ಬರೋಬ್ಬರಿ 6000 ಅವರಿಗೆ ಸ್ಕಾಲರ್ಶಿಪ್ ಪಡೆಯಬಹುದು
ಹೌದು ಸ್ನೇಹಿತರೆ, ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 31 ಡಿಸೆಂಬರ್ 2025 ರವರೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಹಾಗೂ ಮಾನದಂಡಗಳನ್ನು ಅರ್ಜಿದಾರ ವಿದ್ಯಾರ್ಥಿಗಳು ಪೂರೈಸಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ತಿಳಿಯೋಣ
ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಮಾನದಂಡಗಳು..?
- ಈ ಒಂದು ವಿದ್ಯಾರ್ಥಿ ವೇತನ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ನಮ್ಮ ಭಾರತ ದೇಶದ ಖಾಯಂ ನಿವಾಸಿಗಳಾಗಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಒಂದನೇ ತರಗತಿಯಿಂದ ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು ಅಥವಾ ಯಾವುದೇ ತರಗತಿಯಲ್ಲಿ ಪ್ರಸ್ತುತ ಅಧ್ಯಯನ ಮಾಡುತ್ತಿರಬೇಕು ಅಂತವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
ಈ ವಿದ್ಯಾರ್ಥಿ ವೇತನಕ್ಕೆ (Student Scholarship) ಅರ್ಜಿ ಸಲ್ಲಿಸುವುದು ಹೇಗೆ..?
ಹೌದು ಸ್ನೇಹಿತರೆ ನೀವು ಕೈಂಡ್ ಸರ್ಕಲ್ ಸ್ಕಾಲರ್ಶಿಪ್ ಅಥವಾ ಕೈಂಡ್ ಸರ್ಕಲ್ ಮೇರಿಟೋರಿಯಸ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ನಿಮಗೆ ಹೊಸ ಮಾಹಿತಿಗಳು ತಿಳಿದುಕೊಳ್ಳಲು ಆಸಕ್ತಿ ಇದ್ದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,