Subsidy Scheme: ಈ ಕಾರ್ಡ್ ಇದ್ದವರಿಗೆ ಸಿಗಲಿದೆ ₹50,000 ರೂಪಾಯಿ ಸಹಾಯಧನ! ಇಲ್ಲಿದೆ ನೋಡಿ ಸಂಪೂರ್ಣ ವಿವರ

Subsidy Scheme: ಈ ಕಾರ್ಡ್ ಇದ್ದವರಿಗೆ ಸಿಗಲಿದೆ ₹50,000 ರೂಪಾಯಿ ಸಹಾಯಧನ! ಇಲ್ಲಿದೆ ನೋಡಿ ಸಂಪೂರ್ಣ ವಿವರ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯ ಕಡೆಯಿಂದ ಇದೀಗ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ ಈ ಒಂದು ಕಾರ್ಡ್ ಮಹಿಳೆಯರು ಹೊಂದಿದ್ದರೆ ಸಾಕು 50,000 ಸಹಾಯಧನ ಸಿಗುತ್ತದೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ಈ ಸಹಾಯಧನ ಯಾವಾಗ ಸಿಗುತ್ತೆ ಹಾಗೂ ಯಾವ ಕಾರ್ಡು ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಆದಷ್ಟು ಕೊನೆವರೆಗೂ ಓದಿ

ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ.! ದಿನಾಂಕ ಬಿಡುಗಡೆ ಇಲ್ಲಿದೆ ನೋಡಿ ಮಾಹಿತಿ

 

ಈ ಕಾರ್ಡ್ ಇದ್ದರೆ ಸಿಗುತ್ತೆ 50,000 ಸಹಾಯಧನ (Subsidy Scheme).?

ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆ ಕಡೆಯಿಂದ ಇದೀಗ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ, ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿತ ಮಹಿಳೆಯರು ಲೇಬರ್ ಕಾರ್ಡ್ ಹೊಂದಿದರೆ ಸಾಕು ಮೊದಲ ಎರಡು ಹೆರಿಗೆಗೆ ಸುಮಾರು 50 ಸಾವಿರ ವರೆಗೆ ಸಹಾಯಧನವನ್ನು ಕಾರ್ಮಿಕ ಇಲಾಖೆಯ ಕಡೆಯಿಂದ ಪಡೆಯಬಹುದು

Subsidy Scheme
Subsidy Scheme

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಕಾರ್ಮಿಕ ಇಲಾಖೆಯ ಅಡಿಯಲ್ಲಿ ನೋಂದಾಯಿತ ಮಹಿಳೆಯರು ಮೊದಲ ಎರಡು ಹೆರಿಗೆಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಹಾಗಾಗಿ ಈ ಯೋಜನೆಗೆ ಹೇಗೆ ಅರ್ಜಿ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

 

ಹೆರಿಗೆ ಸೌಲಭ್ಯ ಯೋಜನೆ (Subsidy Scheme)..?

ಈ ಒಂದು ಯೋಜನೆ ಕಾರ್ಮಿಕ ಇಲಾಖೆಯ ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ 50,000 ವರೆಗೆ ಸಹಾಯಧನ ಪಡೆಯಲು ಬಯಸುವ ಮಹಿಳೆ ಮೊದಲು ಕಾರ್ಮಿಕ ಇಲಾಖೆಯ ಮಂಡಳಿಯಲ್ಲಿ ನೋಂದಾಯಿತ ಮಹಿಳೆಯಾಗಿರಬೇಕು ಅಂದರೆ ಲೇಬರ್ ಕಾರ್ಡ್ ಹೊಂದಿದ ಮಹಿಳೆಯರು ಈ ಒಂದು ಯೋಜನೆಗೆ ಲಾಭ ಪಡೆಯಲು ಅರ್ಹತೆ ಹೊಂದಿರುತ್ತಾರೆ. ಹಾಗೂ ಈ ಯೋಜನೆ ಅಡಿಯಲ್ಲಿ ಮೊದಲ ಎರಡು ಹೆರಿಗೆ ಮಾತ್ರ ಆರ್ಥಿಕ ಸಹಾಯಧನ ಸಿಗುತ್ತದೆ.!

ಹೌದು ಸ್ನೇಹಿತರೆ 50 ಸಾವಿರ ವರೆಗೆ ಆರ್ಥಿಕ ಸಹಾಯಧನ ಪಡೆಯಲು ಬಯಸುವ ಮಹಿಳೆಯು ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿಕೊಂಡಿರಬೇಕು ಹಾಗೂ ಲೇಬರ್ ಕಾಡು ಹೊಂದಿರಬೇಕು ಒಂದು ವೇಳೆ ಈಗಾಗಲೇ ಮಹಿಳೆಯರಿಗೆ ಎರಡು ಮಕ್ಕಳಿದ್ದರೆ ಅಂತವರಿಗೆ ಈ ಒಂದು ಯೋಜನೆಯ ಸೌಲಭ್ಯ ಸಿಗುವುದಿಲ್ಲ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (Subsidy Scheme).?

  • ಮಗುವಿನ ಜನನ ಪ್ರಮಾಣ ಪತ್ರ
  • ಸ್ವಯಂ ಘೋಷಿತ ಪ್ರಮಾಣ ಪತ್ರ
  • 90 ದಿನ ಕೆಲಸ ಮಾಡಿದ ಪ್ರಮಾಣ ಪತ್ರ
  • ಮಗುವಿನ ಫೋಟೋ
  • ಆಸ್ಪತ್ರೆಯಿಂದ ಬಿಡುಗಡೆಯಾದ ವಿವರ
  • ಇತರೆ ಅಗತ್ಯ ದಾಖಲಾತಿಗಳು

 

WhatsApp Group Join Now
Telegram Group Join Now       

ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನ (Subsidy Scheme).?

ಸ್ನೇಹಿತರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ನಿಗದಿ ಮಾಡಿಲ್ಲ ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಮಗುವಿನ ಜನ್ಮ ವಾದ ದಿನಾಂಕದಿಂದ ಆರು ತಿಂಗಳ ಒಳಗಡೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಿ 50,000 ವರೆಗೆ ಆರ್ಥಿಕ ನೆರವು ಪಡೆದುಕೊಳ್ಳಬಹುದು

ಹಾಗಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮುಂತಾದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ

3 thoughts on “Subsidy Scheme: ಈ ಕಾರ್ಡ್ ಇದ್ದವರಿಗೆ ಸಿಗಲಿದೆ ₹50,000 ರೂಪಾಯಿ ಸಹಾಯಧನ! ಇಲ್ಲಿದೆ ನೋಡಿ ಸಂಪೂರ್ಣ ವಿವರ”

Leave a Comment