ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 23 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ಬಿಡುಗಡೆ ಮಾಡಿದ್ದು ಮುಂದಿನ ಒಂದು ವಾರಗಳ ಕಾಲ ಅಂದರೆ ಮೇ 27ನೇ ತಾರೀಕಿನವರೆಗೆ ನಮ್ಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ವರದಿ ನೀಡಿದೆ. ಹಾಗೂ ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ ಆಗಲಿದೆ ಹಾಗೂ ಯಾವ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ … Read more