krishi Honda Subsidy: ಕೃಷಿ ಹೊಂಡ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ! ರೈತರು ಈ ರೀತಿ ಅರ್ಜಿ ಸಲ್ಲಿಸಿ
krishi Honda Subsidy:- ಕೃಷಿ ಹೊಂಡ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ! ರೈತರು ಈ ರೀತಿ ಅರ್ಜಿ ಸಲ್ಲಿಸಿ ಕರ್ನಾಟಕದ ರೈತರಿಗೆ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಲು ರಾಜ್ಯ ಸರ್ಕಾರದಿಂದ ಮತ್ತೊಮ್ಮೆ ಉತ್ತಮ ಅವಕಾಶ ಕಲ್ಪಿಸಲಾಗಿದೆ. ಮಳೆಯಾಶ್ರಿತ ಕೃಷಿ ಮಾಡುವ ರೈತರು ಮಳೆ ನೀರನ್ನು ಸಂಗ್ರಹಿಸಿ ಬೆಳೆಗಳಿಗೆ ಅಗತ್ಯವಿರುವ ಸಮಯದಲ್ಲಿ ನೀರಾವರಿ ಒದಗಿಸಿಕೊಳ್ಳಲು ಕೃಷಿ ಭಾಗ್ಯ ಯೋಜನೆ (Krishi Bhagya Scheme) ಅಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತಿದೆ. 2026–27ನೇ ಸಾಲಿನ ಕೃಷಿ ಭಾಗ್ಯ … Read more