Krishik Scholarship 2026-27: ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ! ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ
Krishik Scholarship 2026-27: ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ! ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ ಕರ್ನಾಟಕದ ಗ್ರಾಮೀಣ ಭಾಗದ ರೈತ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಮುಂದುವರಿಸಲು ಉತ್ತಮ ಅವಕಾಶವೊಂದು ಲಭ್ಯವಿದೆ. ಕೃಷಿಕ್ ಸರ್ವೋದಯ ಫೌಂಡೇಶನ್ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ Krishik Endowment Scholarship ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದನ್ನೂ ಓದಿ: krishi Honda Subsidy: ಕೃಷಿ ಹೊಂಡ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ! ರೈತರು … Read more