Vidyasiri Yojane: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಇನ್ಮುಂದೆ ವರ್ಷಕ್ಕೆ 20,000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ
Vidyasiri Yojane: ವಿದ್ಯಾಸಿರಿ ಸ್ಕಾಲರ್ಶಿಪ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಇನ್ಮುಂದೆ ವರ್ಷಕ್ಕೆ 20,000 ಹಣ ಸಿಗುತ್ತೆ, ಇಲ್ಲಿದೆ ಮಾಹಿತಿ ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ಇನ್ನು ಮುಂದೆ ವಿದ್ಯಾಸಿರಿ ಸ್ಕಾಲರ್ಶಿಪ್ ಪಡೆಯುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.! ಹೌದು ಸ್ನೇಹಿತರೆ ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ ಪ್ರತಿ ವರ್ಷ 15,000 ಹಣ ನೀಡಲಾಗುತ್ತಿತ್ತು ಅಂದರೆ ತಿಂಗಳಿಗೆ 1,500 ಹಣವನ್ನು 10 ತಿಂಗಳ ಅವಧಿಗೆ ನೀಡಲಾಗುತ್ತಿತ್ತು ಇದೀಗ ಈ ಹಣ ಹೆಚ್ಚಿಗೆ … Read more