Vasati Yojane: ಕರ್ನಾಟಕದಲ್ಲಿ ಉಚಿತ ಮನೆ ಯೋಜನೆ ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಭಾಗ್ಯ.! ಬೇಗ ಅರ್ಜಿ ಸಲ್ಲಿಸಿ
Vasati Yojane: ಕರ್ನಾಟಕದಲ್ಲಿ ಉಚಿತ ಮನೆ ಯೋಜನೆ ಅಡಿಯಲ್ಲಿ ಬಡವರಿಗೆ ಸ್ವಂತ ಮನೆ ಭಾಗ್ಯ.! ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಜಾರಿ ಇರುವಂತ ವಿವಿಧ ವಸತಿ ಯೋಜನೆ ಅಡಿಯಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ ಸ್ವಂತ ಮನೆ ಇಲ್ಲದಂತ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಹತ್ವದ ಹೇಳಿಕೆಯನ್ನು ಲಿಖಿತ ರೂಪದಲ್ಲಿ ಹಂಚಿಕೊಂಡಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು … Read more