New BPL Ration Card 2026: ಬಿಪಿಎಲ್ ಕಾರ್ಡಿಗೆ ಅರ್ಜಿ ಹಾಕಿದವರಿಗೆ ಗುಡ್ ನ್ಯೂಸ್ – ಹೊಸ ಅಪ್ಡೇಟ್
New BPL Ration Card 2026: ಹೊಸ ಬಿಪಿಎಲ್ ರೇಷನ್ ಕಾರ್ಡ್‌ಗೆ ಗುಡ್ ನ್ಯೂಸ್! ಆದಾಯ ಮಿತಿ 3 ಲಕ್ಷಕ್ಕೆ ಏರಿಕೆ ಸಾಧ್ಯತೆ ಬೆಂಗಳೂರು: ರಾಜ್ಯದಲ್ಲಿ ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ವರ್ಷಗಟ್ಟಲೆ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಸಿಹಿ ಸುದ್ದಿ ಹೊರಬಿದ್ದಿದೆ. ಆದಾಯ ಮಿತಿಯನ್ನು 1.20 ಲಕ್ಷ ರೂಪಾಯಿಯಿಂದ 3 ಲಕ್ಷ ರೂಪಾಯಿಗೆ ಹೆಚ್ಚಿಸುವ ಪ್ರಸ್ತಾವನೆಯನ್ನು ಆಡಳಿತ ಸುಧಾರಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಬದಲಾವಣೆ ಜಾರಿಯಾದರೆ ಹಲವು ಮಧ್ಯಮ ವರ್ಗದ ಕುಟುಂಬಗಳು ಹೊಸ … Read more