JNVST 2027: ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆರಂಭ, ಈ ದಿನಾಂಕದೊಳಗೆ ಅಪ್ಲೈ ಮಾಡಿ

JNVST 2027

JNVST 2027: ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ! ಗ್ರಾಮೀಣ ಪ್ರತಿಭೆಗಳಿಗೆ ಉಚಿತ ಗುಣಮಟ್ಟದ ಶಿಕ್ಷಣದ ಸುವರ್ಣ ಅವಕಾಶ! JNVST 2027 ಅರ್ಜಿ ಆರಂಭ ಬೆಂಗಳೂರು: ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಜವಾಹರ್ ನವೋದಯ ವಿದ್ಯಾಲಯಗಳು (JNV) 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST-2027) ಮೂಲಕ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಜುಲೈ 31, 2026ರೊಳಗೆ ಆನ್‌ಲೈನ್ … Read more