aai recruitment 2024: SSL, PUC ಪಾಸಾದವರಿಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ.! ಅರ್ಜಿ ಸಲ್ಲಿಸಿ

aai recruitment 2024

aai recruitment 2024: SSL, PUC ಪಾಸಾದವರಿಗೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ ಅವಕಾಶ ಈ ರೀತಿ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ( ಅಗ್ನಿಶಾಮಕ ಸೇವೆಗಳ) ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು … Read more