Rain Alert: ಒಂದು ವಾರ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ! ಈ ಜಿಲ್ಲೆಗಳಿಗೆ ಅಲರ್ಟ್!

Rain Alert

Rain Alert: ಕರ್ನಾಟಕ ಮಳೆ ಎಚ್ಚರಿಕೆ – ಒಂದು ವಾರ ಗುಡುಗು ಸಹಿತ ಭಾರಿ ಮಳೆ – ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಿಗೆ ಅಲರ್ಟ್ ಬೆಂಗಳೂರು: ಬಿಸಿಲ ತಾಪಕ್ಕೆ ಕಂಗೆಟ್ಟಿದ ಕರ್ನಾಟಕದ ಜನರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ. ಮುಂದಿನ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. … Read more