Dasara Holidays: ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ.! ಇಂದಿನಿಂದ ರಜೆ ಪ್ರಾರಂಭ

Dasara Holidays

Dasara Holidays: ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ.! ಇಂದಿನಿಂದ ರಜೆ ಪ್ರಾರಂಭ ನಮಸ್ಕಾರ ಗೆಳೆಯರೇ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಯಾವಾಗಿನಿಂದ ಆರಂಭವಾಗುತ್ತದೆ ಎಂದು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೇ ರಾಜ್ಯ ಸರ್ಕಾರ ಮಕ್ಕಳಿಗೆ ದಸರಾ ಘೋಷಿಸಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ..   ಸೆಪ್ಟೆಂಬರ್ 20 ರಿಂದ ದಸರಾ ರಜೆ ಆರಂಭ (Dasara … Read more