Gold Price Crash: ಚುನಾವಣಾ ಫಲಿತಾಂಶದ ಬೆನ್ನಲ್ಲೇ ಚಿನ್ನದ ಬೆಲೆ ಕುಸಿತ! ಬಂಗಾರ ಪ್ರಿಯರಿಗೆ ಭರ್ಜರಿ ಗುಡ್ನ್ಯೂಸ್!
Gold Price Crash: ಚಿನ್ನದ ಬೆಲೆ ಕುಸಿತ – ಚುನಾವಣಾ ಫಲಿತಾಂಶದ ನಡುವೆ ಬಂಗಾರ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್! ಇಂದು ಚಿನ್ನ ಬೆಳ್ಳಿ ದರ ಎಷ್ಟು? ಖರೀದಿಗೆ ಸರಿಯಾದ ಸಮಯವೇ? ಬೆಂಗಳೂರು: ದೇಶದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶಗಳ ನಡುವೆ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಗಣನೀಯ ಕುಸಿತ ಕಂಡುಬಂದಿದೆ. ಆಭರಣ ಪ್ರಿಯರಿಗೆ ಇದು ದೊಡ್ಡ ಸಿಹಿ ಸುದ್ದಿಯಾಗಿದೆ. ಮದುವೆ ಸೀಸನ್ನಲ್ಲಿ ಚಿನ್ನ ಖರೀದಿ ಯೋಜಿಸುತ್ತಿದ್ದವರಿಗೆ ಈ ಇಳಿಕೆಯು … Read more