IDFC FIRST Bank Scholarship 2026: ವಿದ್ಯಾರ್ಥಿಗಳಿಗೆ ₹1 ಲಕ್ಷ ವಿದ್ಯಾರ್ಥಿವೇತನ, ಇಲ್ಲಿದೆ ಅರ್ಜಿ ವಿಧಾನ

IDFC FIRST Bank Scholarship 2026

IDFC FIRST Bank Scholarship 2026: ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಎಂಜಿನಿಯರಿಂಗ್ ವಿದ್ಯಾರ್ಥಿವೇತನ 2026! ಬಡ ಕುಟುಂಬದ ವಿದ್ಯಾರ್ಥಿಗಳಿಗೆ ವರ್ಷಕ್ಕೆ 1 ಲಕ್ಷ ರೂಪಾಯಿ ಸಹಾಯ – ಅರ್ಜಿ ಸಲ್ಲಿಸಿ ಎಂಜಿನಿಯರಿಂಗ್ ಓದುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಕ್ಕಳಿಗೆ ಒಂದು ದೊಡ್ಡ ಸುದ್ದಿ ಬಂದಿದೆ. ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ತನ್ನ ಸಿಎಸ್‌ಆರ್ ಉಪಕ್ರಮದಡಿ 2026-27ನೇ ಸಾಲಿನ ಪ್ರಥಮ ವರ್ಷದ ಬಿ.ಇ. ಮತ್ತು ಬಿ.ಟೆಕ್. ವಿದ್ಯಾರ್ಥಿಗಳಿಗೆ ವರ್ಷಕ್ಕೆ 1 ಲಕ್ಷ ರೂಪಾಯಿ ವಿದ್ಯಾರ್ಥಿವೇತನ ನೀಡಲು ಅರ್ಜಿ … Read more