gram panchayat Scholarship – ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ 10,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಇಲ್ಲಿದೆ ಮಾಹಿತಿ
gram panchayat Scholarship – ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ 10,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಇಲ್ಲಿದೆ ಮಾಹಿತಿ ನಮಸ್ಕಾರ ಸ್ನೇಹಿತರೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 10,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.! ಹೌದು ಸ್ನೇಹಿತರೆ ನಮ್ಮ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ನಾವು ಈ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿಂತೆ ಮಾಹಿತಿ ಹಾಗೂ ಇತರ ವಿವರಗಳನ್ನು ತಿಳಿದುಕೊಳ್ಳೋಣ ಗ್ರಾಮ ಪಂಚಾಯಿತಿ ಸ್ಕಾಲರ್ಶಿಪ್ … Read more