Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಪೆಂಡಿಂಗ್ ₹6000 ಹಣ ಜಮಾ.! ಈ ರೀತಿ ಸ್ಟೇಟಸ್ ಚೆಕ್ ಮಾಡಿ
Gruhalakshmi Scheme: ಗೃಹಲಕ್ಷ್ಮಿ ಯೋಜನೆಯ 3 ತಿಂಗಳ ಪೆಂಡಿಂಗ್ ₹6000 ಹಣ ಜಮಾ.! ಈ ರೀತಿ ಸ್ಟೇಟಸ್ ಚೆಕ್ ಮಾಡಿ ನಮಸ್ಕಾರ ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಮಹಿಳೆಯರಿಗಾಗಿ ಜಾರಿ ಇರುವಂತಹ ಅತ್ಯಂತ ಜನಪ್ರಿಯ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆಯಾಗಿದೆ.! ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು 2000 ಹಣವನ್ನು ನೇರವಾಗಿ ಇಲ್ಲಿವರೆಗೂ ಜಮಾ ಮಾಡಲಾಗುತ್ತಿದೆ.! ಆದರೆ ಕಳೆದ ಮೂರು ತಿಂಗಳಿಂದ ಈ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಿಲ್ಲ. ಆದ್ದರಿಂದ ಆದ್ದರಿಂದ ಮಹಿಳೆಯರು … Read more