Jio New Recharge Plans: ಕೇವಲ ರೂ.448 ಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ
“Jio New Recharge Plans” ಕೇವಲ ರೂ.448 ಗೆ 84 ದಿನ ವ್ಯಾಲಿಡಿಟಿ ಹೊಂದಿರುವ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ನಮಸ್ಕಾರ ಸ್ನೇಹಿತರೆ ಇದೀಗ ಜಿಯೋ ಟೆಲಿಕಾಂ ಸೇವೆಗಳನ್ನು ಬಳಸುತ್ತಿರುವಂತ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ, ಕೇವಲ 448 ರೂಪಾಯಿಗೆ 84 ದಿನಗಳವರೆಗೆ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಲೇಖನೆಯ ಮೂಲಕ ರಿಚಾರ್ಜ್ ಯೋಜನೆಗೆ ಸಂಬಂಧಿಸಿದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಜಿಯೋ … Read more