E Swathu Big update: ಇ-ಸ್ವತ್ತು ತಾಂತ್ರಿಕ ಸಮಸ್ಯೆಗಳಿಗೆ ಮುಕ್ತಿ! ಸೇವೆಗೆ ವೇಗ; 1.40 ಲಕ್ಷ ಅರ್ಜಿಗಳ ವಿಲೇವಾರಿ
E Swathu Big update: ಇ-ಸ್ವತ್ತು ಸೇವೆಗೆ ಬೃಹತ್ ಅಪ್ಡೇಟ್! 1.40 ಲಕ್ಷ ಅರ್ಜಿಗಳ ವಿಲೇವಾರಿ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಗ್ರಾಮೀಣ ಜನತೆಗೆ ಸಿಹಿಸುದ್ದಿ; ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲೇ ಅರ್ಜಿ ಸಲ್ಲಿಕೆ ಸುಲಭ, ಹೊಸ ಬಡಾವಣೆಗಳಿಗೂ ಅವಕಾಶ ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಆಸ್ತಿ ದಾಖಲಾತಿ ಮತ್ತು ವರ್ಗಾವಣೆಗೆ ಸಂಬಂಧಿಸಿದ ತೊಂದರೆಗಳಿಂದ ಕಂಗೆಟ್ಟಿದ್ದ ಲಕ್ಷಾಂತರ ಜನರಿಗೆ ದೊಡ್ಡ ಉಪಶಮನ. ಇ-ಸ್ವತ್ತು 2.0 ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆಗಳನ್ನು ಬಹುತೇಕ ಪರಿಹರಿಸಲಾಗಿದೆ. ಈವರೆಗೆ ಒಟ್ಟು 1,40,719 ಅರ್ಜಿಗಳನ್ನು ಅನುಮೋದಿಸಿ … Read more