Kotak Mahindra Scholarship – ವಿದ್ಯಾರ್ಥಿಗಳಿಗೆ ಸಿಗಲಿದೆ 1.5 ಲಕ್ಷ ರೂಪಾಯಿ ಸ್ಕಾಲರ್ಶಿಪ್.! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ
Kotak Mahindra Scholarship; – ವಿದ್ಯಾರ್ಥಿಗಳಿಗೆ (Student) ಸಿಗಲಿದೆ 1.5 ಲಕ್ಷ ರೂಪಾಯಿ ಸ್ಕಾಲರ್ಶಿಪ್.! ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಇದೀಗ ಮಹೇಂದ್ರ ಗ್ರೂಪ್ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ.! ಹೌದು ಸ್ನೇಹಿತರೆ, ಉನ್ನತ ವ್ಯಾಸಂಗ ಮಾಡಲು ಹಾಗು ಉನ್ನತ ಶಿಕ್ಷಣ ಪಡೆಯಲು ಮತ್ತು ಕಾಲೇಜು ಖರ್ಚು ವೆಚ್ಚಗಳನ್ನು ಸರಿದೂಗಿಸಲು ವಿದ್ಯಾರ್ಥಿನಿಯರಿಗೆ ಬರೋಬ್ಬರಿ 1.5 ಲಕ್ಷ ರೂಪಾಯಿ ಸ್ಕಾಲರ್ಶಿಪ್ ಒದಗಿಸುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಸಂಬಂಧಿಸಿದ … Read more