Karmika card : ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂಪಾಯಿ ಸಿಗುವ ಹೊಸ ಯೋಜನೆ. ಇಲ್ಲಿದೆ ಕಂಪ್ಲೀಟ್ ಮಾಹಿತಿ…!
Karmika card :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಜನತೆಗೆ ಲೇಖನದ ಮೂಲಕ ತಿಳಿಸದ ಬಯಸುವ ವಿಷಯವೆಂದರೆ ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆಯು ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣೆ ಮಾಡುವ ಕಾರ್ಮಿಕರಿಗೆ ಕಾರ್ಮಿಕ ಸಾಮಾಜಿಕ ಭದ್ರತಾ ದೃಷ್ಟಿಯಿಂದ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ತಿಂಗಳಿಗೆ 45 ಸಾವಿರದವರೆಗೆ ಸಂಬಳ ಪಡೆಯಿರಿ ಇಲ್ಲಿದೆ ನೋಡಿ ಸಂಪೂರ್ಣ ವಿವರ ಸ್ನೇಹಿತರೆ ಕಾರ್ಮಿಕ ಇಲಾಖೆಯ ಯೋಜನೆಗೆ … Read more