LIC ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.! ಪದವಿ ಪಾಸಾದವರು ಬೇಗ ಅರ್ಜಿ ಸಲ್ಲಿಸಿ
LIC ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ.! ಪದವಿ ಪಾಸಾದವರು ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಸರ್ಕಾರಿ ಉದ್ಯೋಗ ಮಾಡಲು ಆಸಕ್ತಿ ಇರುವವರು ಹಾಗೂ ತಿಂಗಳಿಗೆ 86 ಸಾವಿರ ರೂಪಾಯಿವರೆಗೆ ಸಂಬಳ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ಸರ್ಕಾರದ ಅಧೀನದಲ್ಲಿರುವ ಎಲ್ಐಸಿ ಸಂಸ್ಥೆ ಬಿಡುಗಡೆ ಮಾಡಿರುವ ವಿವಿಧ ಹುದ್ಧಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು.. ಹಾಗಾಗಿ ಈ ಹುದ್ದೆಗಳ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿ ಈ ಲೇಖನಯ ಮೂಲಕ ತಿಳಿದುಕೊಳ್ಳೋಣ lic ಖಾಲಿ … Read more