Muskaan Scholarship 2025- 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ 12,000 ಹಣ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ

Muskaan Scholarship 2025

“Muskaan Scholarship 2025”- 9 ರಿಂದ 12ನೇ ತರಗತಿ ((Student) ವಿದ್ಯಾರ್ಥಿಗಳಿಗೆ ₹12,000/- ಹಣ ಸಿಗುತ್ತೆ! ಈ ರೀತಿ ಅರ್ಜಿ ಸಲ್ಲಿಸಿ 9 ರಿಂದ 12ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ವಾಲ್ವೋಲಿನ್ ಕಮಿಷನ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಇದೀಗ ಮುಸ್ಕಾನ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಈ ಒಂದು ಸ್ಕಾಲರ್ಶಿಪ್ (scholarship) ಮೂಲಕ ವಿದ್ಯಾರ್ಥಿಗಳು ವರ್ಷಕ್ಕೆ 12 ಸಾವಿರ ಹಣವನ್ನು ವಿದ್ಯಾರ್ಥಿ ವೇತನದ (scholarship) ಮೂಲಕ … Read more

?>