ನಮ್ಮ ಮೆಟ್ರೋಗೆ ಹೊಸ ಹೆಸರು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡುವೆ ಎಂದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ

ನಮ್ಮ ಮೆಟ್ರೋಗೆ ಹೊಸ ಹೆಸರು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡುವೆ ಎಂದ ಸಿಎಂ ಸಿದ್ದರಾಮಯ್ಯ ನಮಸ್ಕಾರ ಗೆಳೆಯರೇ ನಮ್ಮ ರಾಜ್ಯದ ರಾಜ್ಯಧಾನಿಯಲ್ಲಿ ಅತಿ ಹೆಚ್ಚು ಬಡವರು ಹಾಗೂ ಮಧ್ಯಮ ವರ್ಗದವರು ಅತಿ ಕಡಿಮೆ ಬೆಲೆಯಲ್ಲಿ ಸಾರಿಗೆ ಸಂಪರ್ಕ ವ್ಯವಸ್ಥೆ ಯಾವುದು ಎಂದರೆ ಅದು ತಕ್ಷಣ ನೆನಪಾಗುವುದು ಅದು ನಮ್ಮ ಮೆಟ್ರೋ, ಇದೀಗ ಮೆಟ್ರೋ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಹೊಸ ಹೇಳಿಕೆ ನೀಡಿದ್ದಾರೆ ಹಾಗಾಗಿ ನಾವು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ   … Read more