ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್: ಶೇಕಡಾ 2ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಚಿವ ಸಂಪುಟ ಅಸ್ತು
ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್: ತುಟ್ಟಿಭತ್ಯೆ ಶೇ. 2ರಷ್ಟು ಹೆಚ್ಚಳ – ಶೇ. 60ಕ್ಕೆ ಏರಿಕೆ! ಲಕ್ಷಾಂತರ ನೌಕರರು-ಪಿಂಚಣಿದಾರರಿಗೆ ಸಿಹಿ ಸುದ್ದಿ ಹೊಸದಿಲ್ಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಚಿವ ಸಂಪುಟದಿಂದ ಸಿಹಿ ಸುದ್ದಿ ಬಂದಿದೆ. ತುಟ್ಟಿಭತ್ಯೆ (ಡಿಎ)ಯನ್ನು ಶೇಕಡಾ 2ರಷ್ಟು ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ. ಇದರೊಂದಿಗೆ ಡಿಎ ಶೇಕಡಾ 58ರಿಂದ 60ಕ್ಕೆ ಏರಿಕೆಯಾಗಿದೆ. ಕಳೆದ ಅಕ್ಟೋಬರ್ನಲ್ಲಿ ಶೇಕಡಾ 55ರಿಂದ 58ಕ್ಕೆ ಹೆಚ್ಚಳ ಮಾಡಲಾಗಿತ್ತು. ಈ ಹೊಸ ಏರಿಕೆ ಲಕ್ಷಾಂತರ ನೌಕರರು ಹಾಗೂ ಪಿಂಚಣಿದಾರರ … Read more