Tata Scholarship: ಟಾಟಾ ಕ್ಯಾಪಿಟಲ್ ವಿದ್ಯಾರ್ಥಿವೇತನ 2026
Tata Scholarship: ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್ಶಿಪ್ ಪ್ರೋಗ್ರಾಂ 2026.! ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ದೊಡ್ಡ ಬೆಂಬಲ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಕಂಪನಿಯು ತನ್ನ ಸಾಮಾಜಿಕ ಜವಾಬ್ದಾರಿ (ಸಿಎಸ್ಆರ್) ಕಾರ್ಯಕ್ರಮದಡಿ ಪಂಖ್ ಸ್ಕಾಲರ್ಶಿಪ್ ಪ್ರೋಗ್ರಾಂ ಅನ್ನು ಜಾರಿಗೆ ತಂದಿದೆ. ಈ ಯೋಜನೆಯು ಆರ್ಥಿಕವಾಗಿ ದುರ್ಬಲ ಕುಟುಂಬಗಳ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಾಯ ನೀಡುವ ಗುರಿ ಹೊಂದಿದೆ. ವಿದ್ಯಾರ್ಥಿಗಳು ತಮ್ಮ ಶುಲ್ಕದ ಶೇಕಡಾ 80ರವರೆಗೆ ಸಹಾಯಧನ ಪಡೆಯಬಹುದು, ಇದರ ಮಿತಿ INR 10,000 ರಿಂದ INR 1,00,000ದವರೆಗೆ … Read more