18,500 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ – ಮಧು ಬಂಗಾರಪ್ಪ

ಚಾಮರಾಜನಗರ: ನಮಸ್ಕಾರ ಗೆಳೆಯರೇ, ನಮ್ಮ ರಾಜ್ಯದ ಶಿಕ್ಷಣ ಸಚಿವರಾದಂತ ಮಧು ಬಂಗಾರಪ್ಪನವರು ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ನೀಡಿದ್ದಾರೆ.! ಹೌದು ಗೆಳೆಯರೆ, ಸರ್ಕಾರಿ ಹಾಗೂ ಸರಕಾರಿ ಅನುದಾನಿತ ಶಾಲೆಗಳಲ್ಲಿ ಸುಮಾರು 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪ್ರಾರಂಭ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪನವರು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು 13500 … Continue reading 18,500 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ – ಮಧು ಬಂಗಾರಪ್ಪ