PM ಕಿಸಾನ್ ಯೋಜನೆ: ಇನ್ಮುಂದೆ ಇಂತಹ ರೈತರಿಗೆ 21ನೇ ಕಂತಿನ ಹಣ ಸಿಗಲ್ಲಾ.! ಇಲ್ಲಿದೆ ಹೊಸ ಅಪ್ಡೇಟ್
ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಇದೀಗ ಒಂದು ದೊಡ್ಡ ಶಾಕ್.! ಹೌದು ಗೆಳೆಯರೇ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಮೂಲಕ ಲಕ್ಷಾಂತರ ರೈತರು ಆರ್ಥಿಕ ನೆರವು ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಇದೀಗ ಅಕ್ರಮ ಫಲಾನುಭವಿಗಳ ಮೇಲೆ ಕಣ್ಣು ಹಾಕಿದೆ ಇನ್ನು ಮುಂದೆ ಇಂಥಹ ರೈತರ ಖಾತೆಗೆ 21ನೇ ಕಂತಿನ ಜಮಾ ಆಗುವುದಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ ಇದಕ್ಕೆ ಸಂಬಂಧಿಸಿದ ವಿವರ ತಿಳಿದುಕೊಳ್ಳೋಣ
ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ (PM ಕಿಸಾನ್ ಯೋಜನೆ).?
ಹೌದು ಗೆಳೆಯರೇ ಕೇಂದ್ರ ಸರ್ಕಾರ ನಮ್ಮ ಭಾರತೀಯ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು ಪ್ರಾರಂಭ ಮಾಡಲಾಯಿತು. ಈ ಒಂದು ಯೋಜನೆಯ ಮೂಲಕ ರೈತರಿಗೆ ವರ್ಷಕ್ಕೆ ಆರು ಸಾವಿರ ಹಣವನ್ನು ಮೂರು ಕಂಚಿನ ರೂಪದಲ್ಲಿ ಅಂದರೆ ಪ್ರತಿ ಕಂತಿಗೆ ರೂ. 2000 ಹಣವನ್ನು ವರ್ಷಕ್ಕೆ ಮೂರು ಸಲ ಒಟ್ಟು ರೂ.6000 ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ

ಕೇಂದ್ರ ಸರ್ಕಾರ ಇದೀಗ ಹೊಸ ನಿರ್ಧಾರ ಮಾಡಿದ್ದು ಈ ಒಂದು ಯೋಜನೆ ಮೂಲಕ ಅಕ್ರಮವಾಗಿ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಹಣ ಪಡೆಯುತ್ತಿರುವ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧಾರ ಮಾಡಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ವಿವರ ತಿಳಿದುಕೊಳ್ಳೋಣ
ಅಕ್ರಮ ಫಲಾನುಭವಿಗಳ ಮೇಲೆ ಕೇಂದ್ರ ಸರಕಾರದ ಕಣ್ಣು (PM ಕಿಸಾನ್ ಯೋಜನೆ).?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಮೂಲಕ ಅರ್ಹ ರೈತರು ಮಾತ್ರವಲ್ಲದೆ ಕೆಲವರು ಸುಳ್ಳು ದಾಖಲಾತಿಗಳನ್ನು ನೀಡಿ ಹಾಗೂ ಬೇರೆಯವರ ಜಮೀನಿನ ಹೆಸರಿನ ಮೇಲೆ ಈ ಯೋಜನೆಯ ಮೂಲಕ ಆರ್ಥಿಕ ನೆರವು ಪಡೆಯುತ್ತಿದ್ದಾರೆ ಅಂತವರನ್ನು ಗುರುತಿಸಿ ಈ ಯೋಜನೆಯಿಂದ ದೂರ ಇಡಲು ಹಾಗೂ ಅಂತವರಿಗೆ ತಕ್ಷಣ ಹಣ ಸ್ಥಗಿತ ಮಾಡಲು ಈ ಒಂದು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ
ಹೌದು ಗೆಳೆಯರೇ ತುಂಬಾ ಜನರು ಪಿಎಂ ಕಿಸಾನ್ ಯೋಜನೆಯ ಮೂಲಕ ಸುಳ್ಳು ದಾಖಲಾತಿಗಳನ್ನು ನೀಡಿ ಈ ಒಂದು ಯೋಜನೆಯ ಮೂಲಕ ಹಣ ಪಡೆಯುತ್ತಿದ್ದಾರೆ ಅಂತವರನ್ನು ಇದೀಗ ಕೇಂದ್ರ ಸರ್ಕಾರ ಪತ್ತೆ ಹಚ್ಚುತ್ತಿದ್ದು ಅಂತವರಿಗೆ ಇನ್ನು ಮುಂದೆ ಕೇಂದ್ರ ಸರ್ಕಾರದಿಂದ 21ನೇ ಕಂತಿನ ಬರುವುದಿಲ್ಲ ಹಾಗಾಗಿ ಸರ್ಕಾರ ರೈತರಿಗೆ ಕೆಲವೊಂದು ಎಚ್ಚರಿಕೆಗಳನ್ನು ನೀಡಿದೆ
ಕೇಂದ್ರ ಸರ್ಕಾರದಿಂದ ರೈತರಿಗೆ ಎಚ್ಚರಿಕೆ (PM ಕಿಸಾನ್ ಯೋಜನೆ).?
ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಆರ್ಥಿಕ ನೆರುಪಡಿತಿರುವ ರೈತರಿಗೆ ಕೆಲವೊಂದು ಎಚ್ಚರಿಕೆ ನೀಡಿದೆ ಅದು ಏನು ಅಂದರೆ ರೈತರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿರಬೇಕು ಹಾಗೂ ತಮ್ಮ ಜಮೀನಿನಲ್ಲಿ ದಾಖಲಾತಿಗಳು ಅರ್ಜಿದಾರರ ಹೆಸರಿನಲ್ಲಿ ಇರಬೇಕು ಹಾಗೂ ಜಮೀನಿನ ಎಲ್ಲಾ ದಾಖಲಾತಿಗಳು ಸರಿಯಾಗಿ ಇರಬೇಕು ಮತ್ತು ಯಾವುದೇ ರೀತಿ ತಪ್ಪು ಮಾಹಿತಿ ಅಥವಾ ಅಪೂರ್ಣ ದಾಖಲಾತಿ ಇದ್ದರೆ ಅಂತ ರೈತರಿಗೆ ಇನ್ನು ಮುಂದೆ ಯಾವುದೇ ರೀತಿ ಹಣ ಬರುವುದಿಲ್ಲವೆಂದು ಮಾಹಿತಿ ತಿಳಿಸಿದೆ
ಹಾಗಾಗಿ ರೈತರು ತಮ್ಮ ಜಮೀನಿನ ದಾಖಲಾತಿಯಲ್ಲಿ ತಮ್ಮ ಹೆಸರು ಹಾಗೂ ಬ್ಯಾಂಕ್ ಖಾತೆಯಲ್ಲಿ ಹೆಸರು ಮತ್ತು ಆಧಾರ್ ಕಾರ್ಡ್ ನಲ್ಲಿ ಇರುವ ಹೆಸರು ಒಂದೇ ರೀತಿಯಲ್ಲಿ ಇರಬೇಕು ಹಾಗೂ ಎಲ್ಲಾ ದಾಖಲಾತಿಗಳು ಸರಿಯಾಗಿರಬೇಕು ಹಾಗಾಗಿ ರೈತರು ತಮ್ಮ ಎಲ್ಲಾ ದಾಖಲಾತಿಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಂದು ಎಚ್ಚರಿಕೆ ನೀಡಿದೆ
ಪಿಎಂ ಕಿಸನ್ 21ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ..?
ಹೌದು ಗೆಳೆಯರೆ ಈಗಾಗಲೇ ರೈತರು 20 ಕಂತಿನ ಹಣದವರೆಗೆ ಈ ಒಂದು ಯೋಜನೆಯ ಮೂಲಕ ಹಣ ಪಡೆದುಕೊಂಡಿದ್ದಾರೆ ಅಂದರೆ ಸರಿ ಸುಮಾರು ₹40,000 ಈ ಒಂದು ಯೋಜನೆ ಮೂಲಕ ಪಡೆದುಕೊಂಡಿದ್ದು ರೈತರು 21ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತರದಿಂದ ಎದುರು ನೋಡುತ್ತಿದ್ದಾರೆ..
ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿ ನೀಡಲಿಲ್ಲ ಆದರೆ ಕೆಲವು ಮಾಹಿತಿಗಳ ಪ್ರಕಾರ ಪಿಎಂ ಕಿಸಾನ್ 21ನೇ ಕಂತಿನ ನವೆಂಬರ್ ಅಥವಾ ಡಿಸೆಂಬರ್ ತಿಂಗಳಿನಲ್ಲಿ ರೈತರ ಖಾತೆಗೆ ಬಿಡುಗಡೆ ಆಗಬಹುದು ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ರೈತರು ಹಣ ಬರುವವರೆಗೂ ಕಾಯಬೇಕು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಪ್ರತಿದಿನ ಮಾಹಿತಿಗಾಗಿ
ನಮ್ಮ ವಾಟ್ಸಪ್ ಚಾನೆಲ್ & ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಿ
ಅನರ್ಹ BPL ರೇಷನ್ ಕಾರ್ಡ್ ರದ್ದು ಮಾಡಲ್ಲ – ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ